Home ದೇಶ-ವಿದೇಶ ಭಾರತದಲ್ಲಿ 3 ಕೊವಿಡ್-19 ಲಸಿಕೆಗಳು ವಿವಿಧ ಪ್ರಾಯೋಗಿಕ ಹಂತದಲ್ಲಿವೆ : ಮೋದಿ

ಭಾರತದಲ್ಲಿ 3 ಕೊವಿಡ್-19 ಲಸಿಕೆಗಳು ವಿವಿಧ ಪ್ರಾಯೋಗಿಕ ಹಂತದಲ್ಲಿವೆ : ಮೋದಿ

ನವದೆಹಲಿ : ಕೊವಿಡ್ -19ಗೆ ಮೂರು ಲಸಿಕೆಗಳು ವಿವಿಧ ಪ್ರಾಯೋಗಿಕ ಹಂತಗಳಲ್ಲಿದ್ದು, ಸದ್ಯದಲ್ಲೇ ಜನರಿಗೆ ತಲುಪಿಸುವ ಕೆಲಸವನ್ನು ಸರ್ಕಾರ ಮಾಡುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.

74ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ  : ಸತತ 7ನೇ ಬಾರಿ  ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

74ನೇ ಸ್ವಾತಂತ್ರ್ಯ ದಿನಾಚರಣೆ ಪ್ರಯಕ್ತ ದೆಹಲಿಯ ಕೆಂಪುಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಕೊವಿಡ್ ಲಸಿಕೆ ವಿಚಾರವನ್ನು ಕೂಡ ಪ್ರಸ್ತಾಪಿಸಿದರು. ಕೊವಿಡ್ ಲಸಿಕೆ ಯಾವಾಗ ಸಿದ್ಧವಾಗಿ ಮಾರುಕಟ್ಟೆಗೆ ಬರುತ್ತದೆ ಎಂದು ಜನ ಕಾಯುತ್ತಿದ್ದಾರೆ. ನಮ್ಮ ವಿಜ್ಞಾನಿಗಳು ಲಸಿಕೆ ಕಂಡುಹಿಡಿಯಲು ನಿರಂತರ ಶ್ರಮಿಸುತ್ತಿದ್ದಾರೆ. ಭಾರತದಲ್ಲಿ ಮೂರು ಲಸಿಕೆಗಳು ವಿವಿಧ ಪ್ರಾಯೋಗಿಕ ಹಂತದಲ್ಲಿವೆ. ಅವುಗಳ ಉತ್ಪಾದನೆ ಮತ್ತು ವಿತರಣೆಗೆ ನೀಲನಕ್ಷೆ ಸಿದ್ಧವಾಗುತ್ತಿದೆ. ವಿಜ್ಞಾನಿಗಳಿಂದ ಅನುಮತಿ ಸಿಕ್ಕ ಬಳಿಕ ಬೃಹತ್ ಪ್ರಮಾಣದಲ್ಲಿ ಉತ್ಪಾದನೆ ಶುರುವಾಗುತ್ತದೆ ಎಂದು ತಿಳಿಸಿದರು.

74ನೇ ಸ್ವಾತಂತ್ರ್ಯ ದಿನಾಚರಣೆ : ಪ್ರಧಾನಿ ಮೋದಿ ಭಾಷಣದ ಹೈಲೆಟ್ಸ್

ನ್ಯಾಷನಲ್ ಡಿಜಿಟಲ್ ಹೆಲ್ತ್ ಮಿಷನ್ ಘೋಷಿಸಿದ ಮೋದಿ | ಏನಿದು NDHM?

LEAVE A REPLY

Please enter your comment!
Please enter your name here

- Advertisment -

Most Popular

ಅಕ್ಕ ಗೌರಿ ಲಂಕೇಶ್​ರನ್ನು ನೆನೆದು ಕಣ್ಣೀರಿಟ್ಟ ಇಂದ್ರಜಿತ್ ಲಂಕೇಶ್..!

ಬೆಂಗಳೂರು : ಸ್ಯಾಂಡಲ್​​ವುಡ್​ ಡ್ರಗ್ಸ್​ ಮಾಫಿಯಾ ವಿಚಾರಕ್ಕೆ ಸಂಬಂಧಿಸಿದಂತೆ ಸೋಮವಾರ ಸಿಸಿಬಿ ವಿಚಾರಣೆ ಎದುರಿಸಿದ್ದ ನಿರ್ದೇಶಕ ಇಂದ್ರಜಿತ್ ಲಂಕೇಶ್ ಇಂದು ಮತ್ತೊಮ್ಮೆ ಸಿಸಿಬಿ ಅಧಿಕಾರಿಗಳ ಮುಂದೆ ಹಾಜರಾಗುತ್ತಿದ್ದಾರೆ.  ಇಂದು ಸಿಸಿಬಿ ವಿಚಾರಣೆಗೆ ಹೋಗುವ...

ಸ್ಯಾಂಡಲ್​​ವುಡ್​​​​​ನಲ್ಲಿ ಡ್ರಗ್​ ಮಾಫಿಯಾ : ಇಂದು ಸಿಸಿಬಿಯಿಂದ ನಟಿ ರಾಗಿಣಿ ವಿಚಾರಣೆ

ಬೆಂಗಳೂರು :  ಸ್ಯಾಂಡಲ್​​​​ವುಡ್​​ನಲ್ಲಿ ಡ್ರಗ್​​ ಮಾಫಿಯಾದ ಬಗ್ಗೆ ಬಿಸಿಬಿಸಿ ಚರ್ಚೆ ನಡೀತಾ ಇದೆ. ಚಂದನವನಕ್ಕೆ ಮಾದಕ ಜಾಲ ಹಬ್ಬಿದೆಯೇ ಅಥವಾ ಇಲ್ಲವೇ ಅನ್ನೋದು ಸದ್ಯದ ಗಾಂಧಿನಗರದ ಹಾಟ್ ಸುದ್ದಿ. ಇದಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ...

ಕೊರೋನಾದಿಂದ ಮಾಜಿ ಶಾಸಕ ಅಪ್ಪಾಜಿ ಗೌಡ ನಿಧನ

ಶಿವಮೊಗ್ಗ : ಭದ್ರಾವತಿಯ ಜೆಡಿಎಸ್ ನ ಮಾಜಿ ಶಾಸಕ ಅಪ್ಪಾಜಿಗೌಡ ವಿಧಿವಶರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಕೊರೋನಾ ಸೋಂಕಿಗೆ ಒಳಗಾಗಿದ್ದ ಅವರು,  ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಅಪ್ಪಾಜಿಗೌಡರಿಗೆ 69 ವರ್ಷ ವಯಸ್ಸಾಗಿತ್ತು. ಪತ್ನಿ...

ಅಪರಿಚಿತ ವ್ಯಕ್ತಿ ಮರದ ತುದಿಗೇರಿ ನೇಣಿಗೆ ಶರಣು!

ವಿಜಯಪುರ : ವ್ಯಕ್ತಿಯೋರ್ವ ಮರದ ತುದಿಗೇರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಜಯಪುರ ನಗರದಲ್ಲಿ ‌ನಡೆದಿದೆ. ನಗರದ ಐನಾಪುರ ಕ್ರಾಸ್ ಬಳಿ ಇರುವ ಅರಳಿ ಮರದ ತುದಿಗೇರಿ ನೇಣು ಬಿಗಿದುಕೊಂಡು ಸಾವಿಗೀಡಾಗಿದ್ದಾನೆ. ಅಂದಾಜು 50...

Recent Comments