Home ದೇಶ-ವಿದೇಶ ಕೊರೋನಾಗೆ ತಿರುಮಲ ತಿರುಪತಿ ಅರ್ಚಕ ಬಲಿ

ಕೊರೋನಾಗೆ ತಿರುಮಲ ತಿರುಪತಿ ಅರ್ಚಕ ಬಲಿ

ತಿರುಮಲ : ತಿರುಪತಿ ದೇವಸ್ಥಾನದ ಅರ್ಚಕರೊಬ್ಬರು ಕೊವಿಡ್​-19ಗೆ ಬಲಿಯಾಗಿದ್ದಾರೆ.  ಅವರಿಗೆ 48 ವರ್ಷ ವಯಸ್ಸಾಗಿತ್ತು.

ಮಧುಮೇಹ, ಬೊಜ್ಜು ಸಮಸ್ಯೆಯಿಂದ ಬಳುತ್ತಿದ್ದ ಅವರು ಕೆಲದಿನಗಳ ಹಿಂದೆ ಉಸಿರಾಟ ಸಮಸ್ಯೆಯನ್ನು ಕೂಡ ಅನುಭವಿಸುತ್ತಿದ್ದರು. ಹೀಗಾಗಿ ಶ್ರೀ ವೆಂಕಟೇಶ್ವರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಎಸ್​​​ವಿಐಎಂಎಸ್​) ಆಸ್ಪತ್ರೆಯ ಶ್ರೀ ಪದ್ಮಾವತಿ ಕೊವಿಡ್ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಐಸಿಯುನಲ್ಲಿದ್ದ ಅವರು ಶೇ. 88ರಷ್ಟು ಆಮ್ಲಜನಕದ ನೆರವಿನಿಂದಲೇ ಉಸಿರಾಡುತ್ತಿದ್ದರು ಎನ್ನಲಾಗಿದೆ. ಚಿಕಿತ್ಸೆಗೆ ಸ್ಪಂದಿಸದೆ ಗುರುವಾರ ಸಂಜೆ 4 ಗಂಟೆಗೆ ಕೊನೆಯುಸಿರೆಳೆದಿದ್ದಾರೆ.

LEAVE A REPLY

Please enter your comment!
Please enter your name here

- Advertisment -

Most Popular

5 ವರ್ಷದ ಬಾಲಕಿ ಕಾಣೆ

ಬೆಂಗಳೂರು : ನಗರದ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ 5 ವರ್ಷದ ಬಾಲಕಿ ಕಾಣೆಯಾಗಿದ್ದಾಳೆ. ಲೋಕಿತ ಕೆ.ಮರನ್ ಕಾಣೆಯಾಗಿರುವ ಬಾಲಕಿ‌. ಈಕೆ ತನ್ನ ತಾತನ ಜೊತೆ ಸೆ.18 ರಂದು ಮನೆಯಿಂದ ತೆರಳಿದ್ದಳು. ಮೆಜೆಸ್ಟಿಕ್ ನಿಲ್ದಾಣದಲ್ಲಿ...

ಅಕ್ಕ ಗೌರಿ ಲಂಕೇಶ್​ರನ್ನು ನೆನೆದು ಕಣ್ಣೀರಿಟ್ಟ ಇಂದ್ರಜಿತ್ ಲಂಕೇಶ್..!

ಬೆಂಗಳೂರು : ಸ್ಯಾಂಡಲ್​​ವುಡ್​ ಡ್ರಗ್ಸ್​ ಮಾಫಿಯಾ ವಿಚಾರಕ್ಕೆ ಸಂಬಂಧಿಸಿದಂತೆ ಸೋಮವಾರ ಸಿಸಿಬಿ ವಿಚಾರಣೆ ಎದುರಿಸಿದ್ದ ನಿರ್ದೇಶಕ ಇಂದ್ರಜಿತ್ ಲಂಕೇಶ್ ಇಂದು ಮತ್ತೊಮ್ಮೆ ಸಿಸಿಬಿ ಅಧಿಕಾರಿಗಳ ಮುಂದೆ ಹಾಜರಾಗುತ್ತಿದ್ದಾರೆ.  ಇಂದು ಸಿಸಿಬಿ ವಿಚಾರಣೆಗೆ ಹೋಗುವ...

ಸ್ಯಾಂಡಲ್​​ವುಡ್​​​​​ನಲ್ಲಿ ಡ್ರಗ್​ ಮಾಫಿಯಾ : ಇಂದು ಸಿಸಿಬಿಯಿಂದ ನಟಿ ರಾಗಿಣಿ ವಿಚಾರಣೆ

ಬೆಂಗಳೂರು :  ಸ್ಯಾಂಡಲ್​​​​ವುಡ್​​ನಲ್ಲಿ ಡ್ರಗ್​​ ಮಾಫಿಯಾದ ಬಗ್ಗೆ ಬಿಸಿಬಿಸಿ ಚರ್ಚೆ ನಡೀತಾ ಇದೆ. ಚಂದನವನಕ್ಕೆ ಮಾದಕ ಜಾಲ ಹಬ್ಬಿದೆಯೇ ಅಥವಾ ಇಲ್ಲವೇ ಅನ್ನೋದು ಸದ್ಯದ ಗಾಂಧಿನಗರದ ಹಾಟ್ ಸುದ್ದಿ. ಇದಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ...

ಕೊರೋನಾದಿಂದ ಮಾಜಿ ಶಾಸಕ ಅಪ್ಪಾಜಿ ಗೌಡ ನಿಧನ

ಶಿವಮೊಗ್ಗ : ಭದ್ರಾವತಿಯ ಜೆಡಿಎಸ್ ನ ಮಾಜಿ ಶಾಸಕ ಅಪ್ಪಾಜಿಗೌಡ ವಿಧಿವಶರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಕೊರೋನಾ ಸೋಂಕಿಗೆ ಒಳಗಾಗಿದ್ದ ಅವರು,  ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಅಪ್ಪಾಜಿಗೌಡರಿಗೆ 69 ವರ್ಷ ವಯಸ್ಸಾಗಿತ್ತು. ಪತ್ನಿ...

Recent Comments