Home ರಾಜ್ಯ KSRTC ನೌಕರರಿಗೆ ಮೇಲಧಿಕಾರಿಗಳಿಂದ ಕಿರುಕುಳ

KSRTC ನೌಕರರಿಗೆ ಮೇಲಧಿಕಾರಿಗಳಿಂದ ಕಿರುಕುಳ

ಮಂಗಳೂರು: ಸಾರಿಗೆ ನೌಕರರ ಮುಷ್ಕರದ ಹಿನ್ನಲೆಯಲ್ಲಿ, ಮೇಲಾಧಿಕಾರಿಗಳಿಂದ  KSRTC ನೌಕರರಿಗೆ ಕಿರುಕುಳ ನೀಡಿರುವ ಪ್ರಕರಣ ಮಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಡ್ಯೂಟಿಗೆ ಹಾಜಾರಾಗದೆ ಇರುವ ಕಾರಣದಿಂದಾಗಿ  44 ಸಾರಿಗೆ ಸಿಬ್ಬಂದಿಗಳಿಗೆ ನೋಟಿಸ್ ಕೊಡುವ ಮೂಲಕ ಮೇಲಧಿಕಾರಿಗಳು ಬೆದರಿಕೆ ಹಾಕಿದ್ದಾರೆ.

ಬಸ್ ನಿಲ್ಲಿಸಿ ಕ್ಯಾಶ್ ಡೆಪಾಸಿಟ್ ಮಾಡುವ ಸಂದರ್ಭದಲ್ಲಿ ಮಂಗಳೂರಿನ 3ನೇ ಡಿಪೋಗೆ ನೋಟಿಸ್ ಬಂದಿದ್ದು, ಮೇಲಾಧಿಕಾರಿಗಳು ಪೋನ್ ಮಾಡಿ, ಕರ್ತವ್ಯಕ್ಕೆ ಹಾಜರಾಗುವಂತೆ ಬೆದರಿಕೆ ಒಡ್ಡಿದ್ದಾರೆ ಎಂದು 3ನೇ ಡಿಪೋದ ಕಂಡಕ್ಟರ್ ಮಾರುತಿ ಹೇಳಿದ್ದಾರೆ.

ನಾನು ಮಾತಾಡಲ್ಲ, ನನ್ನ ಪೆನ್ನು ಮಾತನಾಡುತ್ತೆ, ಯಾರನ್ನ ಕೇಳಿ ಗಾಡಿ ನಿಲ್ಲಿಸಿದ್ದೀರಾ, ಗಾಡಿ ಏನು ನಿಮ್ಮ ಅಪ್ಪಂದಾ ಎಂದು ಮೇಲಧಿಕಾರಿಗಳು ಸಾರಿಗೆ ಸಿಬ್ಬಂದಿಗೆ ನಿಂದಿಸಿದ್ದಾರೆ. ಆದ್ದರಿಂದ KSRTC ಅಧಿಕಾರಿಗಳು ನನಗೆ ಕಿರುಕುಳ ನೀಡಿದ್ದಾರೆ ಎಂದು ಸಾರಿಗೆ ನೌಕರ  ಅಳಲು ತೋಡಿಕೊಂಡಿದ್ದಾರೆ.

LEAVE A REPLY

Please enter your comment!
Please enter your name here

- Advertisment -

Most Popular

ನಿಖಿಲ್ ಕುಮಾರ್ ಸ್ವಾಮಿಗೂ ಕೊರೋನಾ ಪಾಸಿಟಿವ್

ಬೆಂಗಳೂರು : ಇಂದು ಬೆಳಗ್ಗೆ ಮಾಜಿ ಮುಖ್ಯಮಂತ್ರಿ ಕುಮಾರ್ ಸ್ವಾಮಿ ಅವರಿಗೂ ಕೊರೋನಾ ಪಾಸಿಟಿವ್ ವರದಿಯಾಗಿತ್ತು ಈಗ ನಿಖಿಲ್ ಅವರಿಗೂ ಪಾಸಿಟಿವ್ ಬಂದಿದೆ. ಇಂದು ನಿಖಿಲ್ ಅವರ ಮೊದಲನೇ ವಾರ್ಷಿಕೋತ್ಸವವೂ ಆಗಿದೆ.  ನಾನು ಇಂದು...

ವಿವಾಹಕ್ಕೆ 100 – 200, ಅಂತ್ಯಸಂಸ್ಕಾರಕ್ಕೆ 25 – 50 ಜನ ಮಾತ್ರ

ಬೆಂಗಳೂರು : ಸಿಎಂ ಯಡಿಯೂರಪ್ಪನವರು ಕೊರೋನಾ ಕಾರಣದಿಂದ ಆಸ್ಪತ್ರೆಗೆ ದಾಖಲಾದ ಕಾರಣ ಸಚಿವ ಸುಧಾಕರ್ ಮತ್ತು ಬೊಮ್ಮಾಯಿ ಅವರು ಸಭೆ ನಡೆಸಿ ರಾಜ್ಯದಲ್ಲಿ ಇನ್ಮೇಲೆ ಟಫ್ ರೂಲ್ಸ್ ಶುರುವಾಗಲಿದೆ ಎಂಬ ಮಾಹಿತಿ ನೀಡಿದ್ದಾರೆ.  ಕೊವಿಡ್ ನಿಯಮ...

ಕೊರೋನಾ ಇಲ್ಲ ಅಂದವರ ಕಪಾಳಕ್ಕೆ ಬಾರಿಸಿ: ಸುನೇತ್ರ

ಬೆಂಗಳೂರು: ಕೊರೋನಾಗೆ ನಟಿ ಸುನೇತ್ರ ಪಂಡಿತ್ ಸಹೋದರಿ ಸಾವನ್ನಪ್ಪಿದ್ದಾರೆ. ಅಧಿಕಾರಿಗಳ ನಿರ್ಲಕ್ಷ್ಯ ಎಂದು ನಟಿ ಸುನೇತ್ರ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಯಾರೋ ಓರ್ವ ಅಧಿಕಾರಿಯಿಂದ ನನ್ನ ಸಹೋದರಿ ಸಾವಾಗಿದೆ ಎಂದು ಸುಮನಹಳ್ಳಿ ಚಿತಾಗಾರ...

‘ಹೆಚ್.ಡಿ.ಕುಮಾರಸ್ವಾಮಿಗೆ ಕೊರೋನಾ ದೃಡ’     

ಬೆಂಗಳೂರು: ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿಗೆ ಕೊರೋನಾ ದೃಡ ಪಟ್ಟಿದೆ. ಸಂಪರ್ಕದಲ್ಲಿದ್ದವರಿಗೆ ಕೊರೋನಾ ಟೆಸ್ಟ್ ಮಾಡಿಸಿಕೊಳ್ಳುವಂತೆ ಟ್ವೀಟ್ ಮೂಲಕ ಕುಮಾರಸ್ವಾಮಿ ಮನವಿ ಮಾಡಿಕೊಂಡಿದ್ದಾರೆ.  ಕುಮಾರಸ್ವಾಮಿ ಶೀಘ್ರವಾಗಿ ಆರೋಗ್ಯ ಸುಧಾರಣೆ ಆಗಲಿ ಎಂದು ಗಣ್ಯರು...

Recent Comments