Home ರಾಜ್ಯ ಬೆಂಗಳೂರು ಹುಣಸೋಡು ಬ್ಲ್ಯಾಸ್ಟ್ ಪ್ರಕರಣ-ಮೃತಪಟ್ಟ ಐದು ಮಂದಿಯ ಗುರುತು ಪತ್ತೆ

ಹುಣಸೋಡು ಬ್ಲ್ಯಾಸ್ಟ್ ಪ್ರಕರಣ-ಮೃತಪಟ್ಟ ಐದು ಮಂದಿಯ ಗುರುತು ಪತ್ತೆ

ಶಿವಮೊಗ್ಗ: ಹುಣಸೋಡಿನಲ್ಲಿ ಸಂಭವಿಸಿದ ದುರ್ಘಟನೆಯಲ್ಲಿ ಮೃತಪಟ್ಟ  6  ಜನರು ಮೃತರಾಗಿರುವುದು ತಿಳಿದು ಬಂದಿದ್ದು, 5  ಜನರ ಮೃತ ದೇಹಗಳನ್ನು ಅವರ ಸಂಬಂಧಿಕರು ಗುರುತಿಸಿದ್ದಾರೆ.

ಆಂಧ್ರಪ್ರದೇಶದ ಅನಂತಪುರಂ ಜಿಲ್ಲೆಯ ರಾಯದುರ್ಗದ ಪವನ್ ಕುಮಾರ್ (29) ಜಾವೀದ್ (28),  ಚೆಲಿಮಾನು ರಾಜು (24), ಭದ್ರಾವತಿ ಅಂತರಗಂಗೆಯ ಪ್ರವೀಣ (36), ಮತ್ತು ಮಂಜುನಾಥ (35) ಮೃತದೇಹಗಳನ್ನು ಮರಣೋತ್ತರ ಶವ ಪರೀಕ್ಷೆಯ ನಂತರ ಅವರ ವಾರಸುದಾರರಿಗೆ ಹಸ್ತಾಂತರಿಸಲಾಗಿದೆ. ಇನ್ನೊಂದು ಮೃತದೇಹದ ಇದ್ದು ತನಿಖೆ ಮುಂದುವರೆದಿದೆ ಎಂದು ಪೊಲೀಸ್ ವರಿಷ್ಟಾಧಿಕಾರಿ ಕೆ.ಎಂ. ಶಾಂತರಾಜು ತಿಳಿಸಿದ್ದಾರೆ

LEAVE A REPLY

Please enter your comment!
Please enter your name here

- Advertisment -

Most Popular

‘ಮನೆ ಮಾಲೀಕನನ್ನು ರಕ್ಷಿಸಿ ಸಾವಿಗೆ ಶರಣಾದ ಶ್ವಾನ’

ವಿಜಯಪುರ: ಶ್ವಾನ ಮನುಷ್ಯನ ಅತಿ ನಿಯತ್ತಿನ ಪ್ರಾಣಿ, ತನ್ನನು ಸಾಕಿದ ಯಜಮಾನನ ಮಾನ ಪ್ರಾಣ ಉಳಿಸಲು ಜೀವವನ್ನೇ ಪಣಕ್ಕಿಟ್ಟಿರುವ ಸಾವಿರಾರು ಪ್ರಕರಣ ದೇಶದಲ್ಲಿ‌ನಡೆದು ಹೋಗಿವೆ. ಅಂತದೇ ಒಂದು ಪ್ರಕರಣ ವಿಜಯಪುರ ಜಿಲ್ಲೆಯಲ್ಲಿ ಬೆಳಕಿಗೆ...

‘ಅಂಗ ವೈಕಲ್ಯತೆ ಶಾಪವಲ್ಲ,ಹುಟ್ಟಿನಿಂದ ಬರಬಹುದು’ : ಶಶಿಕಲಾ ಜೊಲ್ಲೆ

ಬೆಂಗಳೂರು : ಅಂಗ ವೈಕಲ್ಯತೆ ಶಾಪವಲ್ಲ,ಹುಟ್ಟಿನಿಂದ ಅಥವಾ ಅಪಘಾತದಿಂದಲೂ ಬರಬಹುದು.ಬಂದ ಮೇಲೆ ಕುಗ್ಗದೆ ಧೈರ್ಯವಾಗಿ ಎದುರಿಸಿ ಸಾಧನೆಯ ಮೆಟ್ಟಿಲನ್ನು ಏರಬೇಕಾಗಿದೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಸಚಿವೆ ಶಶಿಕಲಾ ಜೊಲ್ಲೆ ಎಂದು ಹೇಳಿದರು. ಬೆಂಗಳೂರು...

ಕೋರ್ಟ್ ಆವರಣದಲ್ಲೇ ವಕೀಲನ ಬರ್ಬರ ಹತ್ಯೆ !

ವಿಜಯನಗರ (ಹೊಸಪೇಟೆ) : ಕೋರ್ಟ್ ಆವರಣದಲ್ಲೇ ವಕೀಲನೋರ್ವನ ಬರ್ಬರ ಹತ್ಯೆಯಾಗಿದೆ. ವಿಜಯನಗರ ಜಿಲ್ಲೆಯ ಹೊಸಪೇಟೆಯ ಕೋರ್ಟ್ ಆವರಣದಲ್ಲಿ ಘಟನೆ ನಡೆದಿದೆ. ಡಾ. ತಾರಿಹಳ್ಳಿ ವೆಂಕಟೇಶ್ ಎನ್ನುವವರನ್ನ ಮನೋಜ್ ಎಂಬ ಯುವಕ (22) ಮಚ್ಚಿನಿಂದ...

ಬಾಲಕನ ಮೇಲೆ ಪೈಶಾಚಿಕ ಕೃತ್ಯ ಮರ್ಮಾಂಗಕ್ಕೆ ಚಿತ್ರಹಿಂಸೆ ನೀಡಿ ಕಗ್ಗೊಲೆ

ಕಲಬುರಗಿ/ಜೇವರ್ಗಿ : ಅನ್ಯ ಕೋಮಿನ ಯುವತಿಯನ್ನ ಪ್ರೀತಿಸುತ್ತಿದ್ದ 14 ವರ್ಷದ ಬಾಲಕನ ಮರ್ಮಾಂಗಕ್ಕೆ ಚಿತ್ರಹಿಂಸೆ ಕೊಟ್ಟು ಹತ್ಯೆ ಮಾಡಿರುವಂತಹ ಘಟನೆ ಕಲಬುರಗಿ ಜಿಲ್ಲೆಯಲ್ಲಿ ನಡೆದಿದೆ. ಜೇವರ್ಗಿ ತಾಲೂಕಿನ ನರಿಬೋಳ ಗ್ರಾಮದ ಮಹೇಶ್ ಎಂಬ...

Recent Comments