Sunday, May 29, 2022
Powertv Logo
Homeರಾಜ್ಯಮೋದಿ ಬಂದಾಗ ಪ್ರತಿಭಟನೆ ನಡೆಸಲು ಮುಂದಾಗಿದ್ದ ರೈತರು ಪೊಲೀಸರ ವಶಕ್ಕೆ

ಮೋದಿ ಬಂದಾಗ ಪ್ರತಿಭಟನೆ ನಡೆಸಲು ಮುಂದಾಗಿದ್ದ ರೈತರು ಪೊಲೀಸರ ವಶಕ್ಕೆ

ತುಮಕೂರು: ಪ್ರಧಾನಿ ನರೇಂದ್ರ ಮೋದಿ ಭೇಟಿ ಹಿನ್ನೆಲೆ ತುಮಕೂರಿನಲ್ಲಿ ರೈತ ಸಮಾವೇಶ ಹಮ್ಮಿಕೊಂಡಿದ್ದಾರೆ. ಅದೇ ವೇಳೆ ಪ್ರತಿಭಟನೆ ನಡೆಸಲು ಮುಂದಾಗಿದ್ದ ಹುಳಿಯಾರು ರೈತ ಸಂಘದ ಪದಾಧಿಕಾರಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಸ್ವಾಮಿನಾಥನ್ ವರದಿ ಜಾರಿಗೆ ಮಾಡಲು ಕೇಂದ್ರ ಸರ್ಕಾರ ಹಿಂದೇಟು ಹಾಕುತ್ತಿದೆ. ಕೇಂದ್ರ ಸರ್ಕಾರವು ರೈತ ವಿರೋಧಿ ನೀತಿಗಳನ್ನು ಅನುಸರಿಸುತ್ತಿದ್ದು, ಮೋದಿ ರೈತರ ಸಮಸ್ಯೆಗೆ ಸ್ಪಂದಿಸುತ್ತಿಲ್ಲ ಎಂದು ಆರೋಪಿಸುತ್ತಿದ್ದಾರೆ. ಈ ಹಿನ್ನೆಲೆ ರೈತ ಸಮಾವೇಶ ಹಾಗೂ ಕೃಷಿ ಕರ್ಮಣ್ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಮೋದಿ ಎದುರುಗಡೆ ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದರು. ಆದರೆ ಈ ಬಗ್ಗೆ ಮಾಹಿತಿ ಹೊಂದಿದ್ದ ಪೊಲೀಸರು ರೈತರನ್ನು ವಶಕ್ಕೆ ಪಡೆದಿದ್ದಾರೆ.

LEAVE A REPLY

Please enter your comment!
Please enter your name here

- Advertisment -

Most Popular

Recent Comments