Home ರಾಜ್ಯ ಇತರೆ ದೀಪಾವಳಿ ಮರುದಿನವೇ ಅಟ್ಟಹಾಸ ಮೆರೆದ ಜವರಾಯ - 8 ಮಂದಿ ದುರ್ಮರಣ

ದೀಪಾವಳಿ ಮರುದಿನವೇ ಅಟ್ಟಹಾಸ ಮೆರೆದ ಜವರಾಯ – 8 ಮಂದಿ ದುರ್ಮರಣ

ತುಮಕೂರು : ದೀಪಾವಳಿ ಹಬ್ಬದ ಮರು ದಿನವೇ ಜವರಾಯ ಅಟ್ಟಹಾಸ ಮೆರೆದಿದ್ದಾನೆ. ಜಿಲ್ಲೆಯ ಕೊರಟಗೆರೆ ಬಳಿ ಸಂಭವಿಸಿದ ಬಸ್ ಅಪಘಾತದಲ್ಲಿ 8 ಮಂದಿ ಸಾವನ್ನಪ್ಪಿದ್ದಾರೆ. ಬಸ್ ಕೊರಟಗೆರೆಯಿಂದ ತುಮಕೂರು ಕಡೆಗೆ ಪ್ರಯಾಣ ಬೆಳೆಸಿದ್ದ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ  ಪಲ್ಟಿ ಹೊಡೆದ ಪರಿಣಾಮ ಈ ದುರ್ಘಟನೆ ಘಟಿಸಿದ್ದು, 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ತುಮಕೂರು ಜಿಲ್ಲಾಸ್ಪತ್ರೆ, ಬೆಂಗಳೂರಿನ ನಿಮ್ಹಾನ್ಸಿಗೆ ಸೇರಿಸಲಾಗಿದೆ.  ಕೊರಟಗೆರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here

- Advertisment -

Most Popular

5 ವರ್ಷದ ಬಾಲಕಿ ಕಾಣೆ

ಬೆಂಗಳೂರು : ನಗರದ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ 5 ವರ್ಷದ ಬಾಲಕಿ ಕಾಣೆಯಾಗಿದ್ದಾಳೆ. ಲೋಕಿತ ಕೆ.ಮರನ್ ಕಾಣೆಯಾಗಿರುವ ಬಾಲಕಿ‌. ಈಕೆ ತನ್ನ ತಾತನ ಜೊತೆ ಸೆ.18 ರಂದು ಮನೆಯಿಂದ ತೆರಳಿದ್ದಳು. ಮೆಜೆಸ್ಟಿಕ್ ನಿಲ್ದಾಣದಲ್ಲಿ...

ಅಕ್ಕ ಗೌರಿ ಲಂಕೇಶ್​ರನ್ನು ನೆನೆದು ಕಣ್ಣೀರಿಟ್ಟ ಇಂದ್ರಜಿತ್ ಲಂಕೇಶ್..!

ಬೆಂಗಳೂರು : ಸ್ಯಾಂಡಲ್​​ವುಡ್​ ಡ್ರಗ್ಸ್​ ಮಾಫಿಯಾ ವಿಚಾರಕ್ಕೆ ಸಂಬಂಧಿಸಿದಂತೆ ಸೋಮವಾರ ಸಿಸಿಬಿ ವಿಚಾರಣೆ ಎದುರಿಸಿದ್ದ ನಿರ್ದೇಶಕ ಇಂದ್ರಜಿತ್ ಲಂಕೇಶ್ ಇಂದು ಮತ್ತೊಮ್ಮೆ ಸಿಸಿಬಿ ಅಧಿಕಾರಿಗಳ ಮುಂದೆ ಹಾಜರಾಗುತ್ತಿದ್ದಾರೆ.  ಇಂದು ಸಿಸಿಬಿ ವಿಚಾರಣೆಗೆ ಹೋಗುವ...

ಸ್ಯಾಂಡಲ್​​ವುಡ್​​​​​ನಲ್ಲಿ ಡ್ರಗ್​ ಮಾಫಿಯಾ : ಇಂದು ಸಿಸಿಬಿಯಿಂದ ನಟಿ ರಾಗಿಣಿ ವಿಚಾರಣೆ

ಬೆಂಗಳೂರು :  ಸ್ಯಾಂಡಲ್​​​​ವುಡ್​​ನಲ್ಲಿ ಡ್ರಗ್​​ ಮಾಫಿಯಾದ ಬಗ್ಗೆ ಬಿಸಿಬಿಸಿ ಚರ್ಚೆ ನಡೀತಾ ಇದೆ. ಚಂದನವನಕ್ಕೆ ಮಾದಕ ಜಾಲ ಹಬ್ಬಿದೆಯೇ ಅಥವಾ ಇಲ್ಲವೇ ಅನ್ನೋದು ಸದ್ಯದ ಗಾಂಧಿನಗರದ ಹಾಟ್ ಸುದ್ದಿ. ಇದಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ...

ಕೊರೋನಾದಿಂದ ಮಾಜಿ ಶಾಸಕ ಅಪ್ಪಾಜಿ ಗೌಡ ನಿಧನ

ಶಿವಮೊಗ್ಗ : ಭದ್ರಾವತಿಯ ಜೆಡಿಎಸ್ ನ ಮಾಜಿ ಶಾಸಕ ಅಪ್ಪಾಜಿಗೌಡ ವಿಧಿವಶರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಕೊರೋನಾ ಸೋಂಕಿಗೆ ಒಳಗಾಗಿದ್ದ ಅವರು,  ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಅಪ್ಪಾಜಿಗೌಡರಿಗೆ 69 ವರ್ಷ ವಯಸ್ಸಾಗಿತ್ತು. ಪತ್ನಿ...

Recent Comments