ಉಡುಪಿ : ಉಡುಪಿ ಜಿಲ್ಲಾಧಿಕಾರಿ ಮತ್ತೋಮ್ಮೆ ಸಾರ್ವಜನಿಕ ಸಭೆಯಲ್ಲಿ ಗುಡುಗಿದ್ದಾರೆ. ಈ ಬಾರಿ ಕೊರೋನಾ ವಾರಿಯರ್ಸ್ ಅವರುಗಳನ್ನು ಅವಮಾನಿಸುವವರ ಕುರಿತು ಗರಂ ಆಗಿರೋದು. ಹೆಬ್ರಿಯಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ಉಡುಪಿ ಡಿಸಿ ಜಿ.ಜಗದೀಶ್ ಸಭೆಯಲ್ಲಿ ಮಾತನಾಡುತ್ತಾ, ಆಶಾ ಮತ್ತು ಆರೋಗ್ಯ ಇಲಾಖೆಯ ಸಿಬ್ಬಂದಿಗಳ ಅವಮಾನ ಸಹಿಸೋಲ್ಲಾ, ಅಂತವರಿಗೆ ತಕ್ಕ ಶಾಸ್ತಿ ಮಾಡಲಾಗುವುದು. ಆಶಾ ಕಾರ್ಯಕರ್ತೆಯಿಂದ ಆರೋಗ್ಯ ಇಲಾಖೆಯ ಡಿಎಚ್ಓ ವರೆಗೆ ಎಲ್ಲರೂ ಹಗಲು ರಾತ್ರಿ ಎನ್ನದೆ ಕೊರೋನಾ ಹೋರಾಟದಲ್ಲಿ ಕೆಲಸ ಮಾಡುತ್ತಿದ್ದಾರೆ. ಅವರನ್ನು ಅವಮಾನಿಸುವ ಕೆಲಸ ಕಂಡಲ್ಲಿ ಸುಮ್ಮನೆ ಕೂರೋಲ್ಲ, ಅಂತಹ ಕ್ರಿಮಿಗಳಿಗೆ ಪಾಠ ಕಲಿಸಲು ನಾವು ಸಿದ್ಧರಿದ್ದೇವೆ ಎನ್ನುವ ಖಡಕ್ ಸಂದೇಶವನ್ನು ಉಡುಪಿ ಡಿಸಿ ಜಿ.ಜಗದೀಶ್ ನೀಡಿದ್ದಾರೆ.
ಕೊರೋನಾ ವಾರಿಯರ್ಸ್ ಅವಮಾನಿಸಿದ್ರೆ ಸಹಿಸೊಲ್ಲ: ಡಿಸಿ
RELATED ARTICLES
Recent Comments
on ಕ್ಷಮಿಸಿ ಪಾಕ್ ಅಭಿಮಾನಿಗಳೇ, 10 ನಿಮಿಷದಲ್ಲಿ ಟಿವಿ ಡೆಲಿವರಿ ಮಾಡೋಕೇ ಆಗಲ್ಲ: ಪಾಕ್ನ ಟ್ರೋಲ್ ಮಾಡಿದ ಬ್ಲಿಂಕ್ಇಟ್
on ಗ್ರಾಮಿಣ ಬಾಗದ ಕಾಲೇಜನ್ನು ಬೆಳಗಾವಿಗೆ ಸ್ಥಳಾಂತರ ವಿರುದ್ದ ಸತ್ಯಾಗ್ರಹ ಮಾಡುತ್ತೆನೆ ಅದಕ್ಕಾಗಿ ಜೈಲಿಗೆ ಹೋಗಲು ಸಿದ್ದ
on Makar Sankranti 2024: ಮಕರ ಸಂಕ್ರಾಂತಿ ಹಬ್ಬದ ವಿಶೇಷತೆಗಳೇನು..? ಈ ದಿನ ಎಳ್ಳಿಗೆ ಯಾಕೆ ಮಹತ್ವ? ಇಲ್ಲಿದೆ ಮಾಹಿತಿ

on ಅಷ್ಟಕ್ಕೂ ಕಲಂ 370, 35(ಎ)ರ ಅಡಿಯಲ್ಲಿ ಜಮ್ಮು-ಕಾಶ್ಮೀರಕ್ಕೆ ಸಿಕ್ಕಿದ್ದ ವಿಶೇಷ ಸವಲತ್ತುಗಳೇನು? ಅದರ ಇತಿಹಾಸವೇನು?
on ಜೈಲಿನಲ್ಲಿ ಖೈದಿಗಳ ಎಡವಟ್ಟು : ಕೇಕ್ ತಯಾರಿಸಲು ತಂದಿದ್ದ ಎಸೆನ್ಸ್ ಕುಡಿದು ಓರ್ವ ಸಾವು, ಇಬ್ಬರ ಸ್ಥಿತಿ ಗಂಭೀರ !
on Makar Sankranti 2024: ಮಕರ ಸಂಕ್ರಾಂತಿ ಹಬ್ಬದ ವಿಶೇಷತೆಗಳೇನು..? ಈ ದಿನ ಎಳ್ಳಿಗೆ ಯಾಕೆ ಮಹತ್ವ? ಇಲ್ಲಿದೆ ಮಾಹಿತಿ
on ಅಭಿವೃದ್ಧಿ ಮಾಡ್ತೀನಿ ಅನ್ನೋದು ಓಕೆ, ಮಗನನ್ನು ಗೆಲ್ಲಿಸಿದ್ರೆ ಅಭಿವೃದ್ಧಿ ಅನ್ನೋದೇಕೆ? : ಸಿಎಂಗೆ ಸುಮಲತಾ ಪ್ರಶ್ನೆ..!