ಉನ್ನಾವ್ ಅತ್ಯಾಚಾರ ಸಂತ್ರಸ್ತೆ ನಿಧನ

0
92

ನವದೆಹಲಿ: ಉತ್ತರ ಪ್ರದೇಶದ ಉನ್ನಾವ್​ನಲ್ಲಿ  ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿದ್ದ ಸಂತ್ರಸ್ತೆ ಸಾವನ್ನಪ್ಪಿದ್ದಾರೆ. ನ್ಯಾಯಾಲಯಕ್ಕೆ ಬರುತ್ತಿದ್ದ ಸಂತ್ರಸ್ತೆ ಮೇಲೆ ಐವರು ದುಷ್ಕರ್ಮಿಗಳು ಸೀಮೆಎಣ್ಣೆ ಸುರಿದು ಕೊಲೆಗೆ ಯತ್ನಿಸಿದ್ದರು.  ಗಂಭೀರ ಸ್ಥಿತಿಯಲ್ಲಿದ್ದ ಆಕೆಯನ್ನು ದೆಹಲಿಯ ಸಫ್ದರ್ ಜಂಗ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.  ಶುಕ್ರವಾರ ಸಂಜೆ ಸಂತ್ರಸ್ತೆ ಸ್ಥಿತಿ ತೀರ ಗಂಭೀರವಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ರಾತ್ರಿ 11.40 ಕ್ಕೆ   ಸಾವನ್ನಪ್ಪಿದ್ದಾರೆ.

LEAVE A REPLY

Please enter your comment!
Please enter your name here