Home ಕ್ರೀಡೆ ಯುಎಸ್​ ಓಪನ್ : 2 ನೇ ಸುತ್ತಿಗೆ ಜೊಕೋವಿಕ್ ಲಗ್ಗೆ

ಯುಎಸ್​ ಓಪನ್ : 2 ನೇ ಸುತ್ತಿಗೆ ಜೊಕೋವಿಕ್ ಲಗ್ಗೆ

ನ್ಯೂಯಾರ್ಕ್​ : ಸರ್ಬಿಯಾದ ಟೆನಿಸ್ ಸ್ಟಾರ್​ ನೊವಾಕ್​ ಜೊಕೋವಿಕ್​ 4 ನೇ ಯುಎಸ್​​ ಓಪನ್ ಹಾಗೂ 18ನೇ ಗ್ರ್ಯಾಂಡ್​​​​​​​​​​​​​​​​​​ಸ್ಲ್ಯಾಮ್​​​ ಗೆಲುವಿನತ್ತ ಮುನ್ನುಗ್ಗಿದ್ದಾರೆ.

 ಆರ್ಥರ್​​​ ಆ್ಯಷ್​​​ ಸ್ಟೇಡಿಯಂ ಕೋರ್ಟ್​​​​ನಲ್ಲಿ ನಡೆದ ಯುಎಸ್​​ ಓಪನ್​​ ಮೊದಲ ಸುತ್ತಿನ ಪಂದ್ಯದಲ್ಲಿ ಜೊಕೋವಿಕ್​ ಬೋಸ್ನಿಯಾ ಮತ್ತು ಹರ್ಜೆಗೋವಿಯಾದ ದಮೀರ್​ ಡ್ಜುಮ್ಹೂರ್​ ವಿರುದ್ಧ 6- 1, 6-4, 6-1ರ ಗೆಲುವಿನೊಂದಿಗೆ ಎರಡನೇ ಸುತ್ತಿಗೆ ಲಗ್ಗೆ ಇಟ್ಟಿದ್ದಾರೆ. ಮುಂದಿನ ಸುತ್ತಿನಲ್ಲಿ ಜೊಕೋವಿಕ್​​ ಬ್ರಿಟಿಷ್​​ ಆಟಗಾರ ಕೈಲಿ ಎಡ್ಮಂಡ್​​ ವಿರುದ್ಧ ಸೆಣೆಸಲಿದ್ದಾರೆ.

- Advertisment -

Most Popular

5 ವರ್ಷದ ಬಾಲಕಿ ಕಾಣೆ

ಬೆಂಗಳೂರು : ನಗರದ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ 5 ವರ್ಷದ ಬಾಲಕಿ ಕಾಣೆಯಾಗಿದ್ದಾಳೆ. ಲೋಕಿತ ಕೆ.ಮರನ್ ಕಾಣೆಯಾಗಿರುವ ಬಾಲಕಿ‌. ಈಕೆ ತನ್ನ ತಾತನ ಜೊತೆ ಸೆ.18 ರಂದು ಮನೆಯಿಂದ ತೆರಳಿದ್ದಳು. ಮೆಜೆಸ್ಟಿಕ್ ನಿಲ್ದಾಣದಲ್ಲಿ...

ಅಕ್ಕ ಗೌರಿ ಲಂಕೇಶ್​ರನ್ನು ನೆನೆದು ಕಣ್ಣೀರಿಟ್ಟ ಇಂದ್ರಜಿತ್ ಲಂಕೇಶ್..!

ಬೆಂಗಳೂರು : ಸ್ಯಾಂಡಲ್​​ವುಡ್​ ಡ್ರಗ್ಸ್​ ಮಾಫಿಯಾ ವಿಚಾರಕ್ಕೆ ಸಂಬಂಧಿಸಿದಂತೆ ಸೋಮವಾರ ಸಿಸಿಬಿ ವಿಚಾರಣೆ ಎದುರಿಸಿದ್ದ ನಿರ್ದೇಶಕ ಇಂದ್ರಜಿತ್ ಲಂಕೇಶ್ ಇಂದು ಮತ್ತೊಮ್ಮೆ ಸಿಸಿಬಿ ಅಧಿಕಾರಿಗಳ ಮುಂದೆ ಹಾಜರಾಗುತ್ತಿದ್ದಾರೆ.  ಇಂದು ಸಿಸಿಬಿ ವಿಚಾರಣೆಗೆ ಹೋಗುವ...

ಸ್ಯಾಂಡಲ್​​ವುಡ್​​​​​ನಲ್ಲಿ ಡ್ರಗ್​ ಮಾಫಿಯಾ : ಇಂದು ಸಿಸಿಬಿಯಿಂದ ನಟಿ ರಾಗಿಣಿ ವಿಚಾರಣೆ

ಬೆಂಗಳೂರು :  ಸ್ಯಾಂಡಲ್​​​​ವುಡ್​​ನಲ್ಲಿ ಡ್ರಗ್​​ ಮಾಫಿಯಾದ ಬಗ್ಗೆ ಬಿಸಿಬಿಸಿ ಚರ್ಚೆ ನಡೀತಾ ಇದೆ. ಚಂದನವನಕ್ಕೆ ಮಾದಕ ಜಾಲ ಹಬ್ಬಿದೆಯೇ ಅಥವಾ ಇಲ್ಲವೇ ಅನ್ನೋದು ಸದ್ಯದ ಗಾಂಧಿನಗರದ ಹಾಟ್ ಸುದ್ದಿ. ಇದಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ...

ಕೊರೋನಾದಿಂದ ಮಾಜಿ ಶಾಸಕ ಅಪ್ಪಾಜಿ ಗೌಡ ನಿಧನ

ಶಿವಮೊಗ್ಗ : ಭದ್ರಾವತಿಯ ಜೆಡಿಎಸ್ ನ ಮಾಜಿ ಶಾಸಕ ಅಪ್ಪಾಜಿಗೌಡ ವಿಧಿವಶರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಕೊರೋನಾ ಸೋಂಕಿಗೆ ಒಳಗಾಗಿದ್ದ ಅವರು,  ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಅಪ್ಪಾಜಿಗೌಡರಿಗೆ 69 ವರ್ಷ ವಯಸ್ಸಾಗಿತ್ತು. ಪತ್ನಿ...

Recent Comments