Home uncategorized ಅಮೆರಿಕಾದಲ್ಲಿ ಕೊರೋನಾಗೆ ಲಸಿಕೆ ಸಿದ್ಧ : ಡೊನಾಲ್ಡ್ ಟ್ರಂಪ್

ಅಮೆರಿಕಾದಲ್ಲಿ ಕೊರೋನಾಗೆ ಲಸಿಕೆ ಸಿದ್ಧ : ಡೊನಾಲ್ಡ್ ಟ್ರಂಪ್

ವಾಷಿಂಗ್ಟನ್: ಒಂದೆಡೆ ಜಗತ್ತಿನಾದ್ಯಂತ ಕೊರೋನಾ ಸೋಂಕಿತರ ಸಂಖ್ಯೆ  ಏರಿಕೆಯಾಗುತ್ತಿದ್ದರೆ , ಇನ್ನೊಂದೆಡೆ ಅದರಿಂದ ಪಾರಾಗಲು ಇಡೀ  ವಿಶ್ವವೇ ಹೋರಾಡುತ್ತಿದೆ. ಸರ್ಕಾರಿ ಕಂಪೆನಿಗಳಿಂದ ಹಿಡಿದು ಹಲವು ಖಾಸಗಿ ಕಂಪೆನಿಗಳೂ ಔಷಧಿ ಉತ್ಪಾದನೆಯಲ್ಲಿ ತೊಡಗಿವೆ. ಇದೀಗ ಅಮೆರಿಕಾದಲ್ಲಿ ಕೊರೋನಾಗೆ ಲಸಿಕೆ ಸಿದ್ಧಪಡಿಸಲಾಗಿದೆ ಎಂದು ಅಮೆರಿಕಾ ಅಧ್ಯಕ್ಷ  ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ.

ಈ ಬಗ್ಗೆ ಮಾತನಾಡಿದ ಅವರು, ‘ಕೊರೋನಾಗೆ ಲಸಿಕೆ ಕಂಡುಹಿಡಿದಿದ್ದು, ಸದ್ಯದಲ್ಲೇ ಅದನ್ನು ಬಹಿರಂಗಪಡಿಸುತ್ತೇವೆ. ಈ ಲಸಿಕೆಯನ್ನು ಸಿದ್ಧಪಡಿಸಲು 5 ಕಂಪೆನಿಗಳಿಗೆ ಅವಕಾಶ ನೀಡಲಾಗಿದ್ದು, ಈ ಮೂಲಕ 20 ಲಕ್ಷ ವಾಕ್ಸಿನ್​ಗಳನ್ನು ನೀಡಲು ನಾವು ಸಿದ್ಧರಾಗಿದ್ದೇವೆ. ಆದರೆ ಲಸಿಕೆಯ ಪರಿಶೀಲನೆಯಷ್ಟೇ ಬಾಕಿಯಿದೆ. ಅಲ್ಲದೆ ಎಲ್ಲರೂ ಅಚ್ಚರಿಪಡುವ ರೀತಿಯಲ್ಲೆ ಲಸಿಕೆಯನ್ನು  ಉತ್ಪಾದಿಸುತ್ತೇವೆ  ಎಂದಿದ್ದಾರೆ. 

LEAVE A REPLY

Please enter your comment!
Please enter your name here

- Advertisment -

Most Popular

ಡಿ. ಕೆ ಶಿವಕುಮಾರ್ ಗೆ ಅಧಿಕಾರ ಹಸ್ತಾಂತರ ಮಾಡಿದ ದಿನೇಶ್ ಗುಂಡೂರಾವ್

ಬೆಂಗಳೂರು :  ಡಿ. ಕೆ ಶಿವಕುಮಾರ್ ಅವರ ಪದಗ್ರಹಣ ಕಾರ್ಯಕ್ರಮ ಇಂದು ಕೆಪಿಸಿಸಿ ಕಚೇರಿಯಲ್ಲಿ ನಡೆಯಿತು. ಈ ಕಾರ್ಯಕ್ರಮದಲ್ಲಿ ಡಿ. ಕೆ ಶಿವಕುಮಾರ್ ತಾಯಿ ಸೇರಿದಂತೆ ಹಲವಾರು ಕಾಂಗ್ರೆಸ್ ನಾಯಕರು ಭಾಗಿಯಾಗಿದ್ದರು. ಹಾಗೆಯೇ...

ಕೊಲೆ ಆರೋಪಿಗೆ ಕೊರೋನಾ ದೃಢ | ಇನ್ಸ್ ಪೆಕ್ಟರ್ ಸೇರಿ 15 ಪೊಲೀಸರಿಗೆ ಕ್ವಾರಂಟೈನ್

ಹುಬ್ಬಳ್ಳಿ : ಅಕ್ರಮ ಸಂಬಂಧ ಶಂಕೆ ಹಿನ್ನೆಲೆಯಲ್ಲಿ ತನ್ನ ಪತ್ನಿಯನ್ನು ರಸ್ತೆಯಲ್ಲಿಯೇ ಕೊಚ್ಚಿ ಕೊಲೆ ಮಾಡಿದ್ದ ಆರೋಪಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಬಂಡಿವಾಡ ಕ್ರಾಸ್ ಬಳಿ ಪತ್ನಿ ಶಾರವ್ವ ಎಂಬಾಕೆಯನ್ನು ಕೊಲೆ ಮಾಡಿದ್ದ....

ಡಿಕೆಶಿವಕುಮಾರ್ ಗೆ ಇಂದು ಪಟ್ಟಾಭಿಷೇಕ

ಬೆಂಗಳೂರು : ಕೆಪಿಸಿಸಿ ಅಧ್ಯಕ್ಷರಾಗಿ  ಡಿ.ಕೆ ಶಿವಕುಮಾರ್ ಇಂದು ಪ್ರತಿಜ್ಞೆ ಮಾಡಲಿದ್ದಾರೆ. ಡಿಕೆಶಿ ಪದಗ್ರಹಣಕ್ಕೆ ಎರಡು ಬಾರಿ ಡೇಟ್ ಫಿಕ್ಸ್​ ಆಗಿ ಕ್ಯಾನ್ಸಲ್ ಆಗಿತ್ತು.  ಇಂದು ಅಂತಿಮವಾಗಿ ಕೆಪಿಸಿಸಿ ಕಚೇರಿಯಲ್ಲಿ 11 ಗಂಟೆಗೆ...

ಕಾಡಾನೆಗಳನ್ನು ಸ್ಥಳಾಂತರಿಸಿ ರೈತರ ಬೆಳೆ ಹಾನಿಗೆ ಪರಿಹಾರ ನೀಡಿ: ಜೆಡಿಎಸ್ ರಾಜ್ಯಾಧ್ಯಕ್ಷ

ಹಾಸನ : ಜಿಲ್ಲೆಯ ಮಲೆನಾಡು ಭಾಗದಲ್ಲಿ ಕಾಡಾನೆ ಹಾವಳಿಯಿಂದ ಅಪಾರ ಜೀವ ಹಾನಿ ಹಾಗೂ ಬೆಳೆ ನಾಶವಾಗುತ್ತಿರುವ ಹಿನ್ನಲೆಯಲ್ಲಿ ಅವುಗಳನ್ನು ಸ್ಥಳಾಂತರಿಸಿ ರೈತರಿಗೆ ಸೂಕ್ತ ಪರಿಹಾರ ಒದಗಿಸುವಂತೆ ಆಲೂರು ಹಾಗೂ ಸಕಲೇಶಪುರ ಕ್ಷೇತ್ರದ...