Home ರಾಜ್ಯ ಎಲ್ಲೆಡೆ ವರಮಹಾಲಕ್ಷ್ಮಿ ಹಬ್ಬದ  ಸಡಗರ

ಎಲ್ಲೆಡೆ ವರಮಹಾಲಕ್ಷ್ಮಿ ಹಬ್ಬದ  ಸಡಗರ

ಬೆಂಗಳೂರು  : ಕೊರೋನಾ ನಡುವೆಯೂ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ ಎಲ್ಲೆಡೆ ಮನೆಮಾಡಿದೆ.  ಜನ ಭಕ್ತಿ-ಭಾವದಿಂದ ವರಮಹಾಲಕ್ಷ್ಮಿಯನ್ನು ಆರಾಧಿಸಿದ್ದಾರೆ.  ದೇವಾಲಯಗಳಲ್ಲಿ ವಿಶೇಷ ಪೂಜೆಗಳು ನಡೆದಿವೆ.

ಬಹಳಷ್ಟು ಮಂದಿ ಪ್ರತಿವರ್ಷದಂತೆ ಈ ವರ್ಷವೂ ಮನೆಯಲ್ಲಿ ಲಕ್ಷ್ಮಿಯನ್ನು ಕೂರಿಸಿ ಪೂಜೆ ಮಾಡಿದ್ದಾರೆ.  ಆದರೆ, ಈ ಬಾರಿ ಸರಳ ಆಚರಣೆ ಕಂಡುಬಂದಿದೆ. ಅಂತೆಯೇ ಬೆಂಗಳೂರಿನ ಕುಮಾರಪಾರ್ಕ್​​​ ಲಕ್ಷ್ಮೀ ದೇವಸ್ಥಾನ, ಹಯಗ್ರೀವ ಸ್ವಾಮಿ ದೇವಾಲಯ, ದೊಮ್ಲೂರಿನ ಮಹಾಲಕ್ಷ್ಮೀ ದೇವಾಲಯ, ತುಮಕೂರು ಜಿಲ್ಲೆಯ ಕೊರಟಗೆರೆಯ ಗೊರವನಹಳ್ಳಿ ಮಹಾಲಕ್ಷ್ಮಿ ದೇವಸ್ಥಾನ ಸೇರಿದಂತೆ  ನಾನಾ ಕಡೆಗಳಲ್ಲಿ ದೇವಿಗೆ ವಿಶೇಷ ಪೂಜೆ ಸಲ್ಲಿಸಲಾಗಿದೆ.

LEAVE A REPLY

Please enter your comment!
Please enter your name here

- Advertisment -

Most Popular

‘ಒಂದೇ ಕುಟುಂಬದ ನಾಲ್ವರು ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ’

ರಾಯಬಾಗ: ರೈಲಿಗೆ ತಲೆ ಕೊಟ್ಟು ಒಂದೇ ಕುಟುಂಬದ 4 ಜನ ಆತ್ಮಹತ್ಯೆ ಮಾಡಿಕೊಂಡ ಆಘಾತಕಾರಿ ಘಟನೆಯೊಂದು ನಡೆದಿದೆ.  ಬೆಳಗಾವಿ ಜಿಲ್ಲೆ ರಾಯಬಾಗ ರೈಲು ನಿಲ್ದಾಣ ಬಳಿ ಈ ಘಟನೆ ನಡೆದಿದ್ದು,  ವೃದ್ಧ ತಂದೆ, ತಾಯಿ,...

ಕುಡಿದ ಮತ್ತಿನಲ್ಲಿ ಜಗಳ ಯುವಕರಿಬ್ಬರ ಮೇಲೆ ಮಾರಾಣಾಂತಿಕ ಹಲ್ಲೆ : ಓರ್ವ ಸಾವು

ಶಿವಮೊಗ್ಗ: ಕುಡಿದ ಮತ್ತಿನಲ್ಲಿ ಬೆಳೆದ ಮಾತಿಗೆ ಮಾತು, ಓರ್ವನ ಕೊಲೆಯಲ್ಲಿ ಅಂತ್ಯವಾಗಿದೆ.  ನಗರದ ಎನ್.ಟಿ. ರಸ್ತೆಯ ಸುಂದರ ಆಶ್ರಯ ಪಕ್ಕದ ವಿಠಲ ದೇವಾಲಯದ ಬಳಿಯೇ ಈ ಘಟನೆ ನಡೆದಿದ್ದು, ಐದಾರು ಯುವಕರ ತಂಡ...

‘ಕಾಡಾನೆ ತುಳಿದು ಕೂಲಿ ಕಾರ್ಮಿಕ ಸಾವು’

ಹಾಸನ : ಕಾಡಾನೆ ತುಳಿದು ಕೂಲಿ ಕಾರ್ಮಿಕ ಸಾವನ್ನಪ್ಪಿರುವ ಘಟನೆ ಅರಕಲಗೂಡು ತಾಲೂಕಿನ ಹಾಸನ-ಕೊಡಗು ಗಡಿ ಭಾಗದ ಬಾಣಾವರ ಗೇಟ್ ನ ಬೆಟ್ಟಗಳಲೆ ಬಳಿ ತಡರಾತ್ರಿ ನಡೆದಿದೆ. ಅರಕಲಗೂಡು ತಾಲೂಕಿನ ಚಿಕ್ಕಬೊಮ್ಮನಹಳ್ಳಿ ಗ್ರಾಮದ...

‘ಇಂದು ವಿಧಾನಮಂಡಲ ಕಲಾಪ ಆರಂಭ’

ಬೆಂಗಳೂರು: ಇಂದಿನಿಂದ ರಾಜ್ಯ ವಿಧಾನಮಂಡಲ ಕಲಾಪ ಆರಂಭವಾಗಲಿದ್ದು, ಕೃಷಿ ಕಾಯ್ದೆಗಳ ತಿದ್ದುಪಡಿ ವಿರೋಧಿಸಿ ರೈತರು ನಡೆಸುತ್ತಿರುವ ಹೋರಾಟ, ಇತ್ತೀಚಿನ ಖಾತೆ ಹಂಚಿಕೆ ಗೊಂದಲ, ವಿಧಾನಪರಿಷತ್ ನ ಸಭಾಪತಿ ವಿರುದ್ಧದ ಅವಿಶ್ವಾಸ ನಿರ್ಣಯ ಸೇರಿದಂತೆ...

Recent Comments