Home ರಾಜ್ಯ ಮೈಸೂರಿನ ವರುಣಾ ನಾಲೆ ಅಪಾಯದ ಅಂಚಿನಲ್ಲಿ: ಅರವಿಂದ ಶರ್ಮಾ

ಮೈಸೂರಿನ ವರುಣಾ ನಾಲೆ ಅಪಾಯದ ಅಂಚಿನಲ್ಲಿ: ಅರವಿಂದ ಶರ್ಮಾ

ಬೆಂಗಳೂರು: ಮೈಸೂರಿನ ವರುಣಾ ಮೇಲ್ಸೇತುವೆ ನಾಲೆಗೆ ಅಪಾಯ ಕಾದಿದೆ . ನಾಲೆ ಬಿರುಕು ಬಿಟ್ಟು ನಾಲೆಯಿಂದ ನೀರು ಜಿನುಗುತ್ತಿದೆ. ಆದರೆ ನಾಲೆ ಬಿರುಕು ಬಿಟ್ಟಿದ್ದರೂ ನೀರಾವರಿ ಅಧಿಕಾರಿಗಳು ಕ್ಯಾರೆ ಅನ್ನುತ್ತಿಲ್ಲ.  

ಮೈಸೂರು-ನಂಜನಗೂಡು ಹೆದ್ದಾರಿಯನ್ನು ದಾಟುವ ನಾಲೆ. ನಾಲೆಯು ಹಲವು ದಿನಗಳಿಂದ ಬಿರುಕು ಕಾಣಿಸಿಕೊಂಡಿದೆ. ಇಲ್ಲಿ ಪ್ರತಿನಿತ್ಯ ಸಾವಿರಾರು ವಾಹನಗಳು ಓಡಾಡುತ್ತವೆ. ನಾಲೆಯು 135 ಕಿ.ಮೀ. ಊದ್ದವಿದ್ದು, 80 ಸಾವಿರ ಎಕ್ಕರೆ ಪ್ರದೇಶಗಳಿಗೆ ನೀರುಣಿಸುವ ನಾಲೆ ಇದಾಗಿದೆ. ಕನ್ನಡಪರ ಹೋರಾಟಗಾರರು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

ಮೈಸೂರು, ಟಿ.ನರಸೀಪುರ, ಹೆಚ್.ಡಿ.ಕೋಟೆ, ನಂಜನಗೂಡು ತಾಲೂಕಿನ ರೈತರಿಗೆ ವರಣಾ ನಾಲೆಯು ವರದಾನವಾಗಿದೆ. ಇದು ಡಿ.ದೇವರಾಜ ಅರಸು ಅವರ ಕನಸಿನ ನಾಲೆಯಾಗಿದೆ. ವರುಣಾ ಕಾಲುವೆ ನಿರ್ವಾಹಕ ವಿಭಾಗದ ಗಮನಕ್ಕೆ ತಂದರೂ ಅಧಿಕಾರಿಗಳು ಇತ್ತ ಗಮನಹರಿಸುತ್ತಿಲ್ಲ. ಅಪಾಯ ಸಂಭವಿಸುವ ಮುನ್ನ ಎಚ್ಚೆತ್ತುಕೊಳ್ಳುವರೇ ಅಧಿಕಾರಿಗಳು. ಅಧಿಕಾರಿಗಳ ವಿರುದ್ಧ ಕನ್ನಡ ಪರ ಹೋರಾಟಗಾರ ಅರವಿಂದ ಶರ್ಮಾ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.  

LEAVE A REPLY

Please enter your comment!
Please enter your name here

- Advertisment -

Most Popular

‘ಗದಗನಲ್ಲಿ ಕಾಲೇಜ್ ಓಪನ್ ರೂಲ್ಸ್ ಬ್ರೇಕ್’

ಗದಗ: 10 ತಿಂಗಳ ನಂತರ ರಾಜ್ಯದಲ್ಲಿ ಪದವಿ ಕಾಲೇಜುಗಳು ಸಂಪೂರ್ಣ ಆರಂಭವಾಗಿವೆ. ಆದರೆ ಗದಗ ನಗರದ ಮಹಿಳಾ ಪ್ರಥಮ ದರ್ಜೆ ಕಾಲೇಜ್ ನಲ್ಲಿ ಸರ್ಕಾರದ ಕೊರೋನಾ ರೂಲ್ಸ್ ಗಳು ಪಾಲನೆ ಆಗುತ್ತಿಲ್ಲ. ಚಿಕ್ಕ...

‘ವಿಶ್ವ ಹಿಂದು ಪರಿಷತ, ಭಜರಂಗದಳ ನೇತೃತ್ವದಲ್ಲಿ ನಿಧಿ ಸಂಗ್ರಹಣೆ’

ಗದಗ: ಅಯೋಧ್ಯೆಯ ಶ್ರೀರಾಮ ಮಂದಿರ ನಿರ್ಮಾಣಕ್ಕೆ ಗದಗ ಜಿಲ್ಲೆಯಲ್ಲಿ ಕೂಡ ನಿಧಿ ಸಂಗ್ರಹಣೆ ಕಾರ್ಯ ನಡೆಯಿತು. ವಿಶ್ವ ಹಿಂದು ಪರಿಷತ, ಭಜರಂಗದಳ ನೇತೃತ್ವದಲ್ಲಿ ನಿಧಿ ಸಂಗ್ರಹಣೆಗೆ ಮುಂದಾಗಿದ್ದಾರೆ. ನಗರದ ಜೋಡು ಮಾರುತೇಶ್ವರ ದೇವಸ್ಥಾನದಲ್ಲಿ...

ಸಿಎಂ ಅವರ ಸಿಡಿ ಇದ್ರೆ ಕೊಡಿ, ಸುಮ್ನೆ ಹೆದರಿಸುವದು ಏಕೆ: ಪ್ರಹ್ಲಾದ್ ಜೋಶಿ

ಹುಬ್ಬಳ್ಳಿ: ರಾಜಕಾರಣದಲ್ಲಿ ಆಸೆ ಇರುವದು ತಪ್ಪಲ್ಲ. ಆದರೆ ಬಹಿರಂಗ ಹೇಳಿಕೆ ನೀಡುವದು ಸರಿಯಾದ ಕ್ರಮವಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು. ನಗರದಲ್ಲಿಂದು ಮಾತನಾಡಿದ ಅವರು, ಶಾಸಕ ಅಸಮಾಧಾನವನ್ನು ಮುಖ್ಯಮಂತ್ರಿಗಳು ಬಗೆಹರಿಸುತ್ತಾರೆ. ಆದರೆ...

‘ಹುಬ್ಬಳ್ಳಿ ಚನ್ನಮ್ಮ ವೃತ್ತದ ಮೇಲು ರಸ್ತೆ ನಿರ್ಮಾಣ ಶಿಲಾನ್ಯಾಸ’

ಹುಬ್ಬಳ್ಳಿ: 298 ಕೋಟಿ ವೆಚ್ಚದಲ್ಲಿ ರಾಷ್ಟ್ರೀಯ ಹೆದ್ದಾರಿ 63, 218 ಹಾಗೂ 4 ನ್ನು ಸಂಪರ್ಕಿಸುವ 3.6 ಕೀ.ಮೀ ಉದ್ದದ ಚೆನ್ನಮ್ಮ ವೃತ್ತದ ಮೇಲು ರಸ್ತೆ, 25 ಕೋಟಿ ವೆಚ್ಚದಲ್ಲಿ ಕಲಘಟಗಿ ರಾಷ್ಟ್ರೀಯ...

Recent Comments