Home ಸಿನಿ ಪವರ್ ಶರಣ್, ಸಂತು ಕೆರಿಯರ್ ನ ಬಿಗ್ ರೆಕಾರ್ಡ್..!

ಶರಣ್, ಸಂತು ಕೆರಿಯರ್ ನ ಬಿಗ್ ರೆಕಾರ್ಡ್..!

ವಿಕ್ಟರಿ2, ಸದ್ಯ ಸ್ಯಾಂಡಲ್ ವುಡ್ ನಲ್ಲಿ ಸೌಂಡು ಮಾಡ್ತಿರೋ ಮೂವಿ. ಈ ಮೂವಿ 4 ದಿನದಲ್ಲಿ ವಿಶಿಷ್ಠ ರೆಕಾರ್ಡ್ ಗಳನ್ನು ಮಾಡಿದೆ, ವಿಕ್ಟರಿ ಟೀಮ್ ಸಿನಿಮಾ ಹಿಟ್ ಆದ ಸಂಭ್ರಮದಲ್ಲಿದೆ.
ಡೈರೆಕ್ಟರ್ ಹರಿ ಸಂತು ಹಾಗೂ ನಟ ಶರಣ್ ಕೆರಿಯರ್ ನಲ್ಲಿ ಇದು ಬಿಗ್ ಬಜೆಟ್ ಸಿನಿಮಾ. ಅಷ್ಟೇ ಅಲ್ದೆ 4 ದಿನಗಳಲ್ಲಿ 10 ಕೋಟಿ ರೂ ಕಲೆಕ್ಷನ್ ಆಗಿದ್ದು ಕೂಡ ಈ ಇಬ್ಬರ ಕೆರಿಯರ್ ಲೈಫ್ ನ ಬಿಗ್ ರೆಕಾರ್ಡ್. ರಾಜ್ಯದಾದ್ಯಂತ 236 ಚಿತ್ರಮಂದಿರಗಳಲ್ಲಿ ತೆರೆಕಂಡಿರೋ ವಿಕ್ಟರಿ 2, ಎಲ್ಲಾ ಥಿಯೇಟರ್ ಗಳಲ್ಲಿಯೂ ನಾಲ್ಕು ದಿನದಿಂದಲೂ ಹೌಸ್ ಫುಲ್ ಪ್ರದರ್ಶನ ಕಾಣುತ್ತಿದೆ. ವಾರಾಂತ್ಯದಲ್ಲಿ 15 ಕೋಟಿ ಕಲೆಕ್ಷನ್ ಆಗೋ ಚಾನ್ಸ್ ಇದೆ.

LEAVE A REPLY

Please enter your comment!
Please enter your name here

- Advertisment -

Most Popular

ಅಕ್ಕ ಗೌರಿ ಲಂಕೇಶ್​ರನ್ನು ನೆನೆದು ಕಣ್ಣೀರಿಟ್ಟ ಇಂದ್ರಜಿತ್ ಲಂಕೇಶ್..!

ಬೆಂಗಳೂರು : ಸ್ಯಾಂಡಲ್​​ವುಡ್​ ಡ್ರಗ್ಸ್​ ಮಾಫಿಯಾ ವಿಚಾರಕ್ಕೆ ಸಂಬಂಧಿಸಿದಂತೆ ಸೋಮವಾರ ಸಿಸಿಬಿ ವಿಚಾರಣೆ ಎದುರಿಸಿದ್ದ ನಿರ್ದೇಶಕ ಇಂದ್ರಜಿತ್ ಲಂಕೇಶ್ ಇಂದು ಮತ್ತೊಮ್ಮೆ ಸಿಸಿಬಿ ಅಧಿಕಾರಿಗಳ ಮುಂದೆ ಹಾಜರಾಗುತ್ತಿದ್ದಾರೆ.  ಇಂದು ಸಿಸಿಬಿ ವಿಚಾರಣೆಗೆ ಹೋಗುವ...

ಸ್ಯಾಂಡಲ್​​ವುಡ್​​​​​ನಲ್ಲಿ ಡ್ರಗ್​ ಮಾಫಿಯಾ : ಇಂದು ಸಿಸಿಬಿಯಿಂದ ನಟಿ ರಾಗಿಣಿ ವಿಚಾರಣೆ

ಬೆಂಗಳೂರು :  ಸ್ಯಾಂಡಲ್​​​​ವುಡ್​​ನಲ್ಲಿ ಡ್ರಗ್​​ ಮಾಫಿಯಾದ ಬಗ್ಗೆ ಬಿಸಿಬಿಸಿ ಚರ್ಚೆ ನಡೀತಾ ಇದೆ. ಚಂದನವನಕ್ಕೆ ಮಾದಕ ಜಾಲ ಹಬ್ಬಿದೆಯೇ ಅಥವಾ ಇಲ್ಲವೇ ಅನ್ನೋದು ಸದ್ಯದ ಗಾಂಧಿನಗರದ ಹಾಟ್ ಸುದ್ದಿ. ಇದಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ...

ಕೊರೋನಾದಿಂದ ಮಾಜಿ ಶಾಸಕ ಅಪ್ಪಾಜಿ ಗೌಡ ನಿಧನ

ಶಿವಮೊಗ್ಗ : ಭದ್ರಾವತಿಯ ಜೆಡಿಎಸ್ ನ ಮಾಜಿ ಶಾಸಕ ಅಪ್ಪಾಜಿಗೌಡ ವಿಧಿವಶರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಕೊರೋನಾ ಸೋಂಕಿಗೆ ಒಳಗಾಗಿದ್ದ ಅವರು,  ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಅಪ್ಪಾಜಿಗೌಡರಿಗೆ 69 ವರ್ಷ ವಯಸ್ಸಾಗಿತ್ತು. ಪತ್ನಿ...

ಅಪರಿಚಿತ ವ್ಯಕ್ತಿ ಮರದ ತುದಿಗೇರಿ ನೇಣಿಗೆ ಶರಣು!

ವಿಜಯಪುರ : ವ್ಯಕ್ತಿಯೋರ್ವ ಮರದ ತುದಿಗೇರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಜಯಪುರ ನಗರದಲ್ಲಿ ‌ನಡೆದಿದೆ. ನಗರದ ಐನಾಪುರ ಕ್ರಾಸ್ ಬಳಿ ಇರುವ ಅರಳಿ ಮರದ ತುದಿಗೇರಿ ನೇಣು ಬಿಗಿದುಕೊಂಡು ಸಾವಿಗೀಡಾಗಿದ್ದಾನೆ. ಅಂದಾಜು 50...

Recent Comments