Home ರಾಜ್ಯ ಮಕ್ಕಳನ್ನು ಪಾಠದ ಕಡೆ ಸೆಳೆಯಲು ವಿದ್ಯಾಗಮ ಯೋಜನೆ | ಏನಿದು ಶಿಕ್ಷಣ ಇಲಾಖೆ ಹೊಸ ಯೋಜನೆ?

ಮಕ್ಕಳನ್ನು ಪಾಠದ ಕಡೆ ಸೆಳೆಯಲು ವಿದ್ಯಾಗಮ ಯೋಜನೆ | ಏನಿದು ಶಿಕ್ಷಣ ಇಲಾಖೆ ಹೊಸ ಯೋಜನೆ?

ಬೆಂಗಳೂರು: ಕೊವಿಡ್ ಹಿನ್ನೆಲೆ ಸದ್ಯ ಮಕ್ಕಳು ಶಾಲೆಗಳಿಗೆ ಹೋಗಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಶಾಲಾ ವಿದ್ಯಾರ್ಥಿಗಳನ್ನು ಪಾಠದ ಕಡೆಗೆ ಸೆಳೆಯಲು ‘ವಿದ್ಯಾಗಮ’ ಎಂಬ ಯೋಜನೆಯನ್ನು ಜಾರಿ ಮಾಡಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ ಕುಮಾರ್ ತಿಳಿಸಿದ್ದಾರೆ.

ಮಕ್ಕಳ ಮನೋಸ್ಥೈರ್ಯ ಹೆಚ್ಚಿಸುವುದು ಈ ಯೋಜನೆಯ ಪ್ರಮುಖ ಉದ್ದೇಶವಾಗಿದೆ. ಮೊಬೈಲ್, ಟಿ.ವಿ, ವಿದ್ಯುತ್‌ ಸೌಲಭ್ಯ ಇಲ್ಲದ ಗ್ರಾಮ, ನಗರ, ಪಟ್ಟಣ, ಗುಡ್ಡಗಾಡು, ಹಳ್ಳಿಗಾಡು ಮಕ್ಕಳ ಕಲಿಕೆ ನಿರಂತರವಾಗಿರುವಂತೆ ವೈಜ್ಞಾನಿಕವಾಗಿ ಈ ಯೋಜನೆಯನ್ನು ರೂಪುಗೊಳಿಸಿ ಅನುಷ್ಠಾನಗೊಳಿಸಲಾಗುತ್ತಿದೆ.

ವಿದ್ಯಾಗಮದ ಪ್ರಮುಖ ಹೈಲೈಟ್ಸ್:

20– 25 ಮಕ್ಕಳಿಗೆ ಒಬ್ಬ ಶಿಕ್ಷಕರ ನೇಮಕ

1–5, 6–7, 8–10 ನೇ ತರಗತಿ ಮಕ್ಕಳನ್ನು ವಾಸ ಸ್ಥಳ ಆಧರಿಸಿ ಹಂಚಿಕೆ. ವಾರಕ್ಕೆ ಕನಿಷ್ಠ ಒಮ್ಮೆ ಶಿಕ್ಷಕರು ಭೇಟಿ ಮಾಡಿ ಚರ್ಚೆ.‌

ಸ್ವಯಂ ಸೇವಕರು(NGO), ಸರ್ಕಾರೇತರ ಸಂಸ್ಥೆಗಳಿಂದ ಪಾಠ

ಮೊಬೈಲ್ ರಹಿತ ಮಕ್ಕಳಿಗೆ ಹೆಚ್ಚು ಒತ್ತು

ಯೂಟ್ಯೂಬ್ ಚಾನಲ್ ಮಕ್ಕಳ ವಾಣಿಯಲ್ಲಿ ವಿಡಿಯೋ ಮೂಲಕ ಪಾಠ ಅಪ್ಲೋಡ್

 ಮಕ್ಕಳಿಗೆ  ವಿಟಮಿನ್ ಹಾಗೂ ಪ್ರೊಟೀನ್ ಪದಾರ್ಥಗಳನ್ನು ಒದಗಿಸುವುದು.

 

-ಸ್ವಾತಿ ಪುಲಗಂಟಿ

LEAVE A REPLY

Please enter your comment!
Please enter your name here

- Advertisment -

Most Popular

5 ವರ್ಷದ ಬಾಲಕಿ ಕಾಣೆ

ಬೆಂಗಳೂರು : ನಗರದ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ 5 ವರ್ಷದ ಬಾಲಕಿ ಕಾಣೆಯಾಗಿದ್ದಾಳೆ. ಲೋಕಿತ ಕೆ.ಮರನ್ ಕಾಣೆಯಾಗಿರುವ ಬಾಲಕಿ‌. ಈಕೆ ತನ್ನ ತಾತನ ಜೊತೆ ಸೆ.18 ರಂದು ಮನೆಯಿಂದ ತೆರಳಿದ್ದಳು. ಮೆಜೆಸ್ಟಿಕ್ ನಿಲ್ದಾಣದಲ್ಲಿ...

ಅಕ್ಕ ಗೌರಿ ಲಂಕೇಶ್​ರನ್ನು ನೆನೆದು ಕಣ್ಣೀರಿಟ್ಟ ಇಂದ್ರಜಿತ್ ಲಂಕೇಶ್..!

ಬೆಂಗಳೂರು : ಸ್ಯಾಂಡಲ್​​ವುಡ್​ ಡ್ರಗ್ಸ್​ ಮಾಫಿಯಾ ವಿಚಾರಕ್ಕೆ ಸಂಬಂಧಿಸಿದಂತೆ ಸೋಮವಾರ ಸಿಸಿಬಿ ವಿಚಾರಣೆ ಎದುರಿಸಿದ್ದ ನಿರ್ದೇಶಕ ಇಂದ್ರಜಿತ್ ಲಂಕೇಶ್ ಇಂದು ಮತ್ತೊಮ್ಮೆ ಸಿಸಿಬಿ ಅಧಿಕಾರಿಗಳ ಮುಂದೆ ಹಾಜರಾಗುತ್ತಿದ್ದಾರೆ.  ಇಂದು ಸಿಸಿಬಿ ವಿಚಾರಣೆಗೆ ಹೋಗುವ...

ಸ್ಯಾಂಡಲ್​​ವುಡ್​​​​​ನಲ್ಲಿ ಡ್ರಗ್​ ಮಾಫಿಯಾ : ಇಂದು ಸಿಸಿಬಿಯಿಂದ ನಟಿ ರಾಗಿಣಿ ವಿಚಾರಣೆ

ಬೆಂಗಳೂರು :  ಸ್ಯಾಂಡಲ್​​​​ವುಡ್​​ನಲ್ಲಿ ಡ್ರಗ್​​ ಮಾಫಿಯಾದ ಬಗ್ಗೆ ಬಿಸಿಬಿಸಿ ಚರ್ಚೆ ನಡೀತಾ ಇದೆ. ಚಂದನವನಕ್ಕೆ ಮಾದಕ ಜಾಲ ಹಬ್ಬಿದೆಯೇ ಅಥವಾ ಇಲ್ಲವೇ ಅನ್ನೋದು ಸದ್ಯದ ಗಾಂಧಿನಗರದ ಹಾಟ್ ಸುದ್ದಿ. ಇದಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ...

ಕೊರೋನಾದಿಂದ ಮಾಜಿ ಶಾಸಕ ಅಪ್ಪಾಜಿ ಗೌಡ ನಿಧನ

ಶಿವಮೊಗ್ಗ : ಭದ್ರಾವತಿಯ ಜೆಡಿಎಸ್ ನ ಮಾಜಿ ಶಾಸಕ ಅಪ್ಪಾಜಿಗೌಡ ವಿಧಿವಶರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಕೊರೋನಾ ಸೋಂಕಿಗೆ ಒಳಗಾಗಿದ್ದ ಅವರು,  ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಅಪ್ಪಾಜಿಗೌಡರಿಗೆ 69 ವರ್ಷ ವಯಸ್ಸಾಗಿತ್ತು. ಪತ್ನಿ...

Recent Comments