ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿ ಪಾಕ್ ಏಜೆಂಟ್ : ಯತ್ನಾಳ್ ವಿವಾದಾತ್ಮಕ ಹೇಳಿಕೆ

0
4344

ವಿಜಯಪುರ : ಸ್ವಾತಂತ್ರ್ಯ ಹೋರಾಟಗಾರ ಹೆಚ್‌ . ಎಸ್‌ ದೊರೆಸ್ವಾಮಿ ಪಾಕಿಸ್ತಾನದ ಏಜೆಂಟ್‌ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ವಿಜಯಪುರದಲ್ಲಿ ಮಾತನಾಡಿದ ಅವರು, “ಸ್ವಾತಂತ್ರ್ಯ ಹೋರಾಟದಲ್ಲಿ ಬಿಜೆಪಿಗರ ಪಾತ್ರವಿಲ್ಲವೆಂಬ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸುವ ಭರದಲ್ಲಿ ದೊರೆಸ್ವಾಮಿ ವಿರುದ್ಧ ನಾಲಿಗೆ ಹರಿಬಿಟ್ಟಿದ್ದಾರೆ.
ದೊರೆಸ್ವಾಮಿ ನಕಲಿ ಸ್ವಾತಂತ್ರ್ಯ ಹೋರಾಟಗಾರ, ಪಾಕಿಸ್ತಾನದ ಏಜೆಂಟ್‌ ರೀತಿಯಲ್ಲಿ ವರ್ತಿಸುತ್ತಾರೆ ಎಂದು ಏಕವಚನದಲ್ಲಿ ಮನಬಂದಂತೆ ಮಾತಾಡಿದ್ದಾರೆ.

LEAVE A REPLY

Please enter your comment!
Please enter your name here