Home ರಾಜ್ಯ ಮಗನ ಕೊಲೆ ಮುಚ್ಚಿ ಹಾಕಲು ತಂದೆಯನ್ನು ಕೊಲೆ ಮಾಡಿದ ದುಷ್ಕರ್ಮಿಗಳು..!

ಮಗನ ಕೊಲೆ ಮುಚ್ಚಿ ಹಾಕಲು ತಂದೆಯನ್ನು ಕೊಲೆ ಮಾಡಿದ ದುಷ್ಕರ್ಮಿಗಳು..!

ಮೈಸೂರು: ಮಗನ ಕೊಲೆ ಮುಚ್ಚಿ ಹಾಕಲು ತಂದೆಯನ್ನು ಕೊಲೆ ಮಾಡಿದ ಘಟನೆ ಮೈಸೂರಿನ ಮಂಡಕಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ.

ಡಿಸೆಂಬರ್ 26 ರಂದು ವೈಯಕ್ತಿಕ ದ್ವೇಷಕ್ಕೆ ಸತೀಶ್ ಕುಮಾರ್ ಎಂಬುವವನು ಆರೋಪಿಗಳು ಕೊಂದು, ಮೃತ ದೇಹವನ್ನು ನಿರ್ಜನ ಪ್ರದೇಶದಲ್ಲಿ ಬಿಸಾಡಿದ್ದರು. ಮಗ ಕಾಣೆಯಾದ ಬಗ್ಗೆ ಸತೀಶ್ ತಂದೆ ಮರಿಕೋಟೇಗೌಡರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಮಿಸ್ಸಿಂಗ್ ಕಂಪ್ಲೇಟ್ ದಾಖಲುಮಾಡಿದ್ದರು. 

ಸತೀಶ್ ಕುಮಾರ್ ಕೊಲೆ ಮಾಡಿದ ವಿಚಾರ ಬೆಳಕಿಗೆ ಬರುವ ಭೀತಿ ಹಿನ್ನಲೆಯಲ್ಲಿ ಆರೋಪಿಗಳನ್ನು ಮರಿಕೋಟೇಗೌಡರು ನಮ್ಮನ್ನು ಕೊಲೆ ಮಾಡುತ್ತಾರೆಂಬ ಭಯದಲ್ಲಿ ಜನವರಿ 2 ರಂದು ಮರಿಕೋಟೇಗೌಡ ಕೊಲೆಮಾಡಿದ್ದಾರೆ.

ಮೈಸೂರು ದಕ್ಷಿಣ ಗ್ರಾಮಾಂತರ ಪೊಲೀಸರು ಯಶಸ್ವಿ ಕಾರ್ಯಾಚರಣೆ ನಡೆಸಿ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.

LEAVE A REPLY

Please enter your comment!
Please enter your name here

- Advertisment -

Most Popular

‘ಉಗ್ರ ಸ್ವರೂಪ ಪಡೆಯುತ್ತಿರುವ ಅನ್ನದಾತರ ಹೋರಾಟ’

ದೆಹಲಿ: ಕೃಷಿ ಕಾಯ್ದೆ ವಿರೋಧಿಸಿ ಇಂದು ದೆಹಲಿಯಲ್ಲಿ ನಡೆಯುತ್ತಿರುವ ಬೃಹತ್ ಪ್ರತಿಭಟನೆ ನಡೆಯುತ್ತಿದೆ. ರೈತರ ಪ್ರತಿಭಟನೆ ಕ್ಷಣ-ಕ್ಷಣಕ್ಕೂ ಉಗ್ರ ಸ್ವರೂಪ ಪಡೆಯುತ್ತಿದೆ. ರೈತರು ಸಿಂಘು ಬಾರ್ಡ್ ನಿಂದ ದೆಹಲಿ ರಿಂಗ್ ರೋಡ್ ಗೆ...

ಬೆಂಗಳೂರಿನಲ್ಲಿ ಸಿಡಿದೆದ್ದ ಅನ್ನದಾತರು..!

ಬೆಂಗಳೂರು: ಬೆಂಗಳೂರಿನಲ್ಲಿ ಸಿಡಿದೆದ್ದ ಅನ್ನದಾತರು. ಬೆಂಗಳೂರಿನ ಹೆಬ್ಬಾಳದಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ. ರೈತರು ಪ್ರತಿಭಟನೆ ಆಗಮಿಸುವ ಹಿನ್ನಲೆಯಲ್ಲಿ ಪೊಲೀಸರು ಹೆಬ್ಬಾಳದ ಮುಖ್ಯ ರಸ್ತೆಗೆ ಬ್ಯಾರಿಕೆಡ್ ಗಳನ್ನು ಹಾಕಿ ತಡೆಹಿಡೆಯಲಾಗಿದೆ. 50ಕ್ಕೂ ಹೆಚ್ಚು ಕಾರು...

‘ರಾಷ್ಟ್ರಗೀತೆ ಹಾಡುವ ಮೂಲಕ ಪ್ರತಿಭಟನೆಗೆ ಚಾಲನೆ’

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ರೈತರ ಬೃಹತ್ ಪ್ರತಿಭಟನಾ ರ್ಯಾಲಿ ಆರಂಭವಾಗಿದೆ. ರಾಜ್ಯದ ಮೂಲೆ ಮೂಲೆಗಳಿಂದ ರೈತರು ಆಗಮಿಸಿದ್ದಾರೆ. ನಗರದ ಆರು ದಿಕ್ಕೂಗಳಿಂದ ರೈತರು ಬರುತ್ತಿದ್ದಾರೆ. ರಾಷ್ಟ್ರಗೀತೆ ಹಾಡುವ ಮೂಲಕ ರ್ಯಾಲಿಗೆ ಚಾಲನೆ...

‘ದೆಹಲಿಯಲ್ಲಿ ರೈತರ ಮೇಲೆ ಲಾಠಿ ಚಾರ್ಜ್’

ದೆಹಲಿ: ಕೃಷಿ ಕಾಯ್ದೆ ವಿರೋಧಿಸಿ ರೈತರು ದೆಹಲಿಯ ಸಿಂಘು, ಟಿಕ್ರಿ ಗಡಿಯಲ್ಲಿ ಬ್ಯಾರಿಕೇಡ್ ಮುರಿದು ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪರಿಸ್ಥಿತಿಯನ್ನು ನಿಯಂತ್ರಿಸಲು ದೆಹಲಿಯಲ್ಲಿ ಪೊಲೀಸರು ರೈತರ ಮೇಲೆ ಲಾಠಿ ಚಾರ್ಜ್ ನಡೆಸಿದ್ದಾರೆ.   ರೈತರು...

Recent Comments