Home ದೇಶ-ವಿದೇಶ ಸರತಿ ಸಾಲಲ್ಲಿ ನಿಂತು ಹಕ್ಕು ಚಲಾಯಿಸಿದ ಕೊಹ್ಲಿ..!

ಸರತಿ ಸಾಲಲ್ಲಿ ನಿಂತು ಹಕ್ಕು ಚಲಾಯಿಸಿದ ಕೊಹ್ಲಿ..!

ಗುರುಗ್ರಾಮ: ಟೀಂ ಇಂಡಿಯಾ ಕ್ಯಾಪ್ಟನ್​​ ವಿರಾಟ್​ ಕೊಹ್ಲಿ ಬೆಳಗ್ಗೆಯೇ ಮತಗಟ್ಟೆಗೆ ಬಂದು ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸುವ ಮೂಲಕ ಇತತರರಿಗೆ ಮಾದರಿಯಾಗಿದ್ದಾರೆ. ಮತಗಟ್ಟೆಯಿಂದ ತೆರಳುವುದಕ್ಕೂ ಮುನ್ನ ಚುನಾವಣಾ ಸಿಬ್ಬಂದಿ ವಿರಾಟ್​ ಅವರನ್ನು ಮತದಾನ ಜಾಗೃತಿಗಾಗಿ ಫೋಟೋಗೆ ಫೋಸ್​ ನೀಡುವಿರಾ ಅಂತ ಹೇಳಿಕೊಂಡಿದ್ದಾರೆ. ಸಿಬ್ಬಂದಿ ಕೋರಿಕೆಗೆ ಒಪ್ಪಿ ಮತಗಟ್ಟೆಯ ಮುಂದೆ ಚುನಾವಣಾ ಜಾಗೃತಿ ಮೂಡಿಸಲು ಹಾಕಿದ್ದ ಕಟೌಟ್​ ಮುಂದೆ ವಿರಾಟ್​ ಕೊಹ್ಲಿ ತಮ್ಮ ಶಾಯಿ ಗುರುತಿನ ಬೆರಳನ್ನು ತೋರಿಸಿ ಫೋಟೋಗೆ ಪೋಸ್​ ಕೊಟ್ಟಿದ್ದಾರೆ. ಈ ಸಂದರ್ಭ ಜನರು ತಮ್ಮ ನೆಚ್ಚಿನ ಕ್ರಿಕೆಟಿಗನ ಜೊತೆ ಸೆಲ್ಫೀ ತೆಗೆದುಕೊಂಡು ಸಂಭ್ರಮಿಸಿದ್ದಾರೆ. ಮತ ಚಲಾಯಿಸಿದ ನಂತರ ಕೆಲವರಿಗೆ ಅಟೋಗ್ರಾಫ್​ ನೀಡಿ ಕೊಹ್ಲಿ ತೆರಳಿದ್ದಾರೆ.

ದೇಶದಲ್ಲಿ ಲೋಕಸಭಾ ಚುನಾವಣೆಯ 6ನೇ ಹಂತದ ಮತದಾನ ನಡೆಯುತ್ತಿದ್ದು, 6 ರಾಜ್ಯ, ಒಂದು ಕೇಂದ್ರಾಡಳಿತ ಕ್ಷೇತ್ರದಲ್ಲಿ ಜನ ಹಕ್ಕು ಚಲಾಯಿಸಲಿದ್ದಾರೆ.

LEAVE A REPLY

Please enter your comment!
Please enter your name here

- Advertisment -

Most Popular

ದೇಶದಲ್ಲಿ  24 ಗಂಟೆಗಳಲ್ಲಿ 48,648 ಕೊರೋನಾ ಕೇಸ್ ಪತ್ತೆ!

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 48,648 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 80,88,851ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ...

 ಸಿನಿಮೀಯ ರೀತಿಯಲ್ಲಿ ನಗರಸಭೆ ಸದಸ್ಯ ಕಿಡ್ನಾಪ್​!

ಕೊಪ್ಪಳ : ಸಿನಿಮೀಯ ರೀತಿಯಲ್ಲಿ ನಗರಸಭೆ ಸದಸ್ಯನನ್ನು ಕಿಡ್ನಾಪ್ ಮಾಡಲಾಗಿದೆ. ಕಿಡ್ನಾಪ್​ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ನವೆಂಬರ್ 2 ರಂದು ನಗರಸಭೆ ಚುನಾವಣೆ ನಡೆಯಲಿದ್ದು, ಗಂಗಾವತಿ ನಗರಸಭೆ ಕಾಂಗ್ರೆಸ್ ಸದಸ್ಯ...

ಅಲಹಬಾದ್​ ಹೈಕೋರ್ಟ್ ನಿಗಾದಲ್ಲಿ ಹತ್ರಾಸ್​ ಗ್ಯಾಂಗ್ ರೇಪ್​ ಕೇಸ್ ತನಿಖೆಗೆ ಸುಪ್ರೀಂ ಆದೇಶ

ನವದೆಹಲಿ : ಉತ್ತರ ಪ್ರದೇಶ ಹತ್ರಾಸ್​​​​ ಗ್ಯಾಂಗ್​ ರೇಪ್​​ ಪ್ರಕರಣದ ತನಿಖೆ ಅಲಹಬಾದ್​ ಹೈಕೋರ್ಟ್​ ನಿಗಾದಲ್ಲಿ ನಡೆಯಬೇಕೆಂದು ಸುಪ್ರೀಂ ಕೋರ್ಟ್​ ಆದೇಶಿಸಿದೆ. ಸದ್ಯ ಸಿಬಿಐ ಪ್ರಕರಣದ ತನಿಖೆಯನ್ನು ನಡೆಸುತ್ತಿದ್ದು, ತನಿಖಾ ತಂಡದಲ್ಲಿರುವ ಅಧಿಕಾರಿಗಳನ್ನು ರಾಜ್ಯದಿಂದ...

ಡಿ.ಬಾಸ್​​ಗಾಗಿ ಕನ್ನಡ ಕಲಿತ ಜಗಮಪತಿ ಬಾಬು..!

ಸಾಲ್ಟ್ ಅಂಡ್ ಪೆಪ್ಪರ್ ಲುಕ್​ನಲ್ಲಿ ಸೌತ್​ನಲ್ಲಿ ಸಂಚಲನ ಸೃಷ್ಠಿಸಿರೋ ಜಗಪತಿ ಬಾಬು, ಮತ್ತೊಂದು ನೂತನ ದಾಖಲೆ ಬರೆದಿದ್ದಾರೆ. ಅದೂ ಡಿ ಬಾಸ್ ದರ್ಶನ್​ಗಾಗಿ ಅನ್ನೋದು ವಿಶೇಷ. ಇಷ್ಟಕ್ಕೂ ಮೋಸ್ಡ್ ಡಿಮ್ಯಾಂಡಿಂಗ್ ಜಗಪತಿ ಬಾಬು...

Recent Comments