Home P.Special ಅಣ್ಣ ವಿಕಾಸ್​ ಕೂಡ ಫಿಟ್ನೆಸ್​ ಮಂತ್ರ ಜಪಿಸುವಂತೆ ಮಾಡಿದ ವಿರಾಟ್ ಕೊಹ್ಲಿ!

ಅಣ್ಣ ವಿಕಾಸ್​ ಕೂಡ ಫಿಟ್ನೆಸ್​ ಮಂತ್ರ ಜಪಿಸುವಂತೆ ಮಾಡಿದ ವಿರಾಟ್ ಕೊಹ್ಲಿ!

ಟೀಮ್ ಇಂಡಿಯಾ ಕ್ಯಾಪ್ಟನ್ ವಿರಾಟ್​ ಕೊಹ್ಲಿ ಬ್ಯಾಟಿಂಗ್ ಸಕ್ಸಸ್ ಹಿಂದಿನ ರಹಸ್ಯ ಅವರ ಫಿಟ್ನೆಸ್​! ಕೊಹ್ಲಿ ಸದಾ ಫಿಟ್ನೆಸ್​ಗೆ ಆದ್ಯತೆ ನೀಡುತ್ತಾರೆ. ಟೀಮ್ ಇಂಡಿಯಾದ ಇತರ ಸದಸ್ಯರಿಗೂ ಫಿಟ್ನೆಸ್ ಪಾಠ ಹೇಳಿಕೊಟ್ಟಿರೋ ಕೊಹ್ಲಿ ತಮ್ಮ ಅಣ್ಣ  ಕೂಡ ಫಿಟ್ನೆಸ್​​ ಮಂತ್ರ ಜಪಿಸುವಂತೆ ಮಾಡಿದ್ದಾರೆ.

ವಿರಾಟ್ ಕೊಹ್ಲಿಯಿಂದ ಸ್ಫೂರ್ತಿ ಪಡೆದಿರೋ ಅಣ್ಣ ವಿಕಾಸ್ ಕೊಹ್ಲಿ ಜಿಮ್​ನಲ್ಲಿ ಹೆಚ್ಚು ಕಾಲ ಸ್ಪೆಂಡ್ ಮಾಡ್ತಿದ್ದಾರೆ. ಅವರು ತಾವು ಜಿಮ್​ನಲ್ಲಿ ವರ್ಕ್​ಔಟ್ ಮಾಡ್ತಿರೋ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದು, ಸಖತ್ ಮೆಚ್ಚುಗೆಗೆ ಪಾತ್ರವಾಗಿದೆ.

LEAVE A REPLY

Please enter your comment!
Please enter your name here

- Advertisment -

Most Popular

ಕೊರೋನಾಗೆ ಕ್ಯಾರೆ ಅನ್ನದೆ ನೃತ್ಯ ಮಾಡಿ ಧೈರ್ಯ ತುಂಬಿದ ಹೋಟೆಲ್ ಮಾಲಕ

ಉಡುಪಿ : ಕೋರೊನಾ ಬಂದ್ರೆ ನಮ್ಮ ಕಥೆ ಮುಗಿತು ಅನ್ನೋ ಈ ಸಂದರ್ಭದಲ್ಲಿ, ಕೋಟದ ಕೊರೋನಾ ಪಾಸಿಟಿವ್ ವ್ಯಕ್ತಿಯೋರ್ವರು ಧೈರ್ಯ ತುಂಬುವ ಕೆಲಸ ಮಾಡಿದ್ದಾರೆ. ಕೋಟದ ಹೋಟೆಲ್ ಮಾಲಕರೋರ್ವರಿಗೆ ಕೊರೋನಾ ಪಾಸಿಟಿವ್ ಬಂದ...

ಸಂಬಳ ಕೇಳಿದರೆ ಕೆಲಸದಿಂದ ತೆಗೆಯುತ್ತೇವೆ ! ವಿಮ್ಸ್​​ನಲ್ಲಿ ಇದೆಂಥಾ ಅಮಾನವೀಯತೆ ?

ಬಳ್ಳಾರಿ : ಕಳೆದ ಆರು ತಿಂಗಳಿನಿಂದ ಸಂಬಳವೇ ಸಿಕ್ಕಿಲ್ಲ ಅಂತ ಬಳ್ಳಾರಿಯ ವಿಮ್ಸ್ ನಲ್ಲಿ ಗುತ್ತಿಗೆ ಆಧಾರಿತ ಸಿಬ್ಬಂದಿ ಧರಣಿ ಕೂತಿದ್ದಾರೆ. ಕೊರೊನಾ ವಾರಿಯರ್ ಅಂತ ಸರ್ಕಾರ ನಮ್ಮನ್ನ ಕರೆಯುತ್ತೆ. ಆದ್ರೆ ನಮಗೆ...

ಕೊರೋನಾ ಗೆದ್ದ 96 ವೃದ್ಧೆ ಈಗ ಕೊರೋನಾ ರೋಗಿಗಳಿಗೆ ಸ್ಫೂರ್ತಿ

ಚಿತ್ರದುರ್ಗ : ಕೊರೋನಾ ಸೋಂಕಿನ ಭೀತಿ ಎಲ್ಲೆಡೆ ಹಬ್ಬಿದ್ದರೂ, ಆತ್ಮಿವಿಶ್ವಾಸವೊಂದಿದ್ದರೆ ಕೊರೋನಾ ಸೋಂಕಿನಿಂದ ಗುಣವಾಗಬಹುದು ಎನ್ನುವುದಕ್ಕೆ ಈ ವೃದ್ಧೆಯೇ ಸಾಕ್ಷಿ. ಚಿತ್ರದುರ್ಗ  ‌ಜಿಲ್ಲೆಯ ಹಿರಿಯೂರು ಮೂಲದ 96 ವರ್ಷದ ವೃದ್ದೆ ಕರೋನಾ ಸೋಂಕಿನಿಂದ...

ಹೋಮ್ ಕ್ವಾರಂಟೈನ್ ನಿಯಮ ಉಲ್ಲಂಘನೆ, ಪ್ರಕರಣ ದಾಖಲು

ಉಡುಪಿ : ಹೋಮ್ ಕ್ವಾರಂಟೈನ್ ನಲ್ಲಿದ್ದ ವ್ಯಕ್ತಿಯೋರ್ವರು ನಿಯಮ ಉಲ್ಲಂಘಿಸಿ ಉಡುಪಿಯಿಂದ ಕಾರ್ಕಳ ಪ್ರಯಾಣಿಸಿದ ಹಿನ್ನಲೆಯಲ್ಲಿ ಪ್ರಕರಣ ದಾಖಲಾಗಿದೆ. ನಿಯಮ ಉಲ್ಲಂಘಿಸಿದ ಕೊಡಂಕೂರು ನಿವಾಸಿ ವಿನಯ್ ಕುಮಾರ್ ಮೇಲೆ ಉಡುಪಿಯ ನಗರ ಠಾಣೆಯಲ್ಲಿ...