Home ಕ್ರೀಡೆ P.Cricket ವರ್ಲ್ಡ್​ಕಪ್​ನಲ್ಲಿ ನಾವು ಕಠಿಣ ಸವಾಲುಗಳನ್ನು ಎದುರಿಸಬೇಕಿದೆ : ಕೊಹ್ಲಿ

ವರ್ಲ್ಡ್​ಕಪ್​ನಲ್ಲಿ ನಾವು ಕಠಿಣ ಸವಾಲುಗಳನ್ನು ಎದುರಿಸಬೇಕಿದೆ : ಕೊಹ್ಲಿ

ಮುಂಬೈ : ವರ್ಲ್ಡ್​ಕಪ್​ಗೆ ದಿನಗಣನೆ ಆರಂಭವಾಗಿದೆ. ಮೇ.30ರಿಂದ ಇಂಗ್ಲೆಂಡ್ ಮತ್ತು ವೇಲ್ಸ್​ನಲ್ಲಿ ವರ್ಲ್ಡ್​ಕಪ್​ ಹಬ್ಬ ಶುರುವಾಗಲಿದೆ. ವಿಶ್ವಕಪ್ ಗೆಲ್ಲುವ ನೆಚ್ಚಿನ ಟೀಮ್​ಗಳಲ್ಲಿ ವಿರಾಟ್​ ಕೊಹ್ಲಿ ನಾಯಕತ್ವದ ನಮ್ಮ ಭಾರತ ತಂಡ ಕೂಡ ಒಂದು.
ವರ್ಲ್ಡ್​ಕಪ್​ನಲ್ಲಿ ಪಾಲ್ಗೊಳ್ಳಲು ವಿರಾಟ್​ ಪಡೆ ಇಂಗ್ಲೆಂಡ್​ನತ್ತ ಪ್ರಯಾಣ ಬೆಳೆಸಿದೆ. ಅದಕ್ಕು ಮುನ್ನ ಕೊಹ್ಲಿ ಮತ್ತು ಕೋಚ್ ರವಿಶಾಸ್ತ್ರಿ ಪ್ರೆಸ್​ಮೀಟ್ ನಡೆಸಿದ್ರು.
ವರ್ಲ್ಡ್​​ಕಪ್​ನಲ್ಲಿ ನಾವು ಅತ್ಯಂತ ಕಠಿಣ ಸವಾಲುಗಳನ್ನು ಎದುರಿಸಬೇಕಿದೆ. ಆದ್ರೆ, ನಮ್ಮ ತಂಡದ ಎಲ್ಲಾ ಆಟಗಾರರು ಒಳ್ಳೆಯ ಫಾರ್ಮ್​​ನಲ್ಲಿದ್ದಾರೆ. ವರ್ಲ್ಡ್​​ಕಪ್​ನಲ್ಲಿ ಉತ್ತಮ ಆಟ ಪ್ರದರ್ಶಿಸಲಿದ್ದೇವೆ ಅಂತ ವಿರಾಟ್​ ಕೊಹ್ಲಿ ಹೇಳಿದ್ರು. ರವಿಶಾಸ್ತ್ರಿ ಕೂಡ ವಿಶ್ವಕಪ್​ ಗೆಲ್ಲುವ ವಿಶ್ವಾಸವನ್ನು ವ್ಯಕ್ತಪಡಿಸಿದ್ರು.

LEAVE A REPLY

Please enter your comment!
Please enter your name here

- Advertisment -

Most Popular

ದೇಶದಲ್ಲಿ  24 ಗಂಟೆಗಳಲ್ಲಿ 48,648 ಕೊರೋನಾ ಕೇಸ್ ಪತ್ತೆ!

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 48,648 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 80,88,851ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ...

 ಸಿನಿಮೀಯ ರೀತಿಯಲ್ಲಿ ನಗರಸಭೆ ಸದಸ್ಯ ಕಿಡ್ನಾಪ್​!

ಕೊಪ್ಪಳ : ಸಿನಿಮೀಯ ರೀತಿಯಲ್ಲಿ ನಗರಸಭೆ ಸದಸ್ಯನನ್ನು ಕಿಡ್ನಾಪ್ ಮಾಡಲಾಗಿದೆ. ಕಿಡ್ನಾಪ್​ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ನವೆಂಬರ್ 2 ರಂದು ನಗರಸಭೆ ಚುನಾವಣೆ ನಡೆಯಲಿದ್ದು, ಗಂಗಾವತಿ ನಗರಸಭೆ ಕಾಂಗ್ರೆಸ್ ಸದಸ್ಯ...

ಅಲಹಬಾದ್​ ಹೈಕೋರ್ಟ್ ನಿಗಾದಲ್ಲಿ ಹತ್ರಾಸ್​ ಗ್ಯಾಂಗ್ ರೇಪ್​ ಕೇಸ್ ತನಿಖೆಗೆ ಸುಪ್ರೀಂ ಆದೇಶ

ನವದೆಹಲಿ : ಉತ್ತರ ಪ್ರದೇಶ ಹತ್ರಾಸ್​​​​ ಗ್ಯಾಂಗ್​ ರೇಪ್​​ ಪ್ರಕರಣದ ತನಿಖೆ ಅಲಹಬಾದ್​ ಹೈಕೋರ್ಟ್​ ನಿಗಾದಲ್ಲಿ ನಡೆಯಬೇಕೆಂದು ಸುಪ್ರೀಂ ಕೋರ್ಟ್​ ಆದೇಶಿಸಿದೆ. ಸದ್ಯ ಸಿಬಿಐ ಪ್ರಕರಣದ ತನಿಖೆಯನ್ನು ನಡೆಸುತ್ತಿದ್ದು, ತನಿಖಾ ತಂಡದಲ್ಲಿರುವ ಅಧಿಕಾರಿಗಳನ್ನು ರಾಜ್ಯದಿಂದ...

ಡಿ.ಬಾಸ್​​ಗಾಗಿ ಕನ್ನಡ ಕಲಿತ ಜಗಮಪತಿ ಬಾಬು..!

ಸಾಲ್ಟ್ ಅಂಡ್ ಪೆಪ್ಪರ್ ಲುಕ್​ನಲ್ಲಿ ಸೌತ್​ನಲ್ಲಿ ಸಂಚಲನ ಸೃಷ್ಠಿಸಿರೋ ಜಗಪತಿ ಬಾಬು, ಮತ್ತೊಂದು ನೂತನ ದಾಖಲೆ ಬರೆದಿದ್ದಾರೆ. ಅದೂ ಡಿ ಬಾಸ್ ದರ್ಶನ್​ಗಾಗಿ ಅನ್ನೋದು ವಿಶೇಷ. ಇಷ್ಟಕ್ಕೂ ಮೋಸ್ಡ್ ಡಿಮ್ಯಾಂಡಿಂಗ್ ಜಗಪತಿ ಬಾಬು...

Recent Comments