Home ರಾಜ್ಯ ಇತರೆ ಸಿಎಂ ಗ್ರಾಮ ವಾಸ್ತವ್ಯ ಮಾಡಿದ ಊರಲ್ಲೇ ಕುಡಿಯೋಕೆ ನೀರಿಲ್ಲ..!

ಸಿಎಂ ಗ್ರಾಮ ವಾಸ್ತವ್ಯ ಮಾಡಿದ ಊರಲ್ಲೇ ಕುಡಿಯೋಕೆ ನೀರಿಲ್ಲ..!

ಗದಗ: ಸಿಎಂ ಹೆಚ್​. ಡಿ. ಕುಮಾರಸ್ವಾಮಿ ಅವರು ಮೊದಲಬಾರಿ ಮುಖ್ಯಮಂತ್ರಿಯಾದಾಗ ಗ್ರಾಮ ವಾಸ್ತವ್ಯ ಮಾಡಿದ್ದ ಗ್ರಾಮದಲ್ಲಿಯೇ ಕುಡಿಯೋಕೆ ನೀರಿಲ್ಲದೆ ಜನ ಪರದಾಡ್ತಾ ಇದ್ದಾರೆ. ರಾಜ್ಯದಲ್ಲಿ ಹಲವು ಕಡೆ ಜನ ಬರಗಾಲದಿಂದ ತತ್ತರಿಸ್ತಾ ಇದ್ದಾರೆ. ಹಾಗೆಯೇ ಸಿಎಂ ಮೊದಲ ಬಾರಿ ಗ್ರಾಮ ವಾಸ್ತವ್ಯ ಮಾಡಿದ ಗ್ರಾಮವೂ ಬರಗಾಲದ ಕಷ್ಟದಿಂದ ಹೊರತಾಗಿಲ್ಲ.

ಗದಗ​​ ಜಿಲ್ಲೆಯಲ್ಲಿ ಕುಡಿಯೋ ನೀರಿಗಾಗಿ ಜನ ಪರದಾಡುತ್ತಿದ್ದು, ಜಿ.ಶಿರಹಟ್ಟಿ ತಾಲೂಕಿನ ಸುಗ್ನಳ್ಳಿ ಗ್ರಾಮದಲ್ಲಿ ನೀರಿಗೆ ಹಾಹಾಕಾರ ಇದೆ. ಬಿಜೆಪಿ- ಜೆಡಿಎಸ್ ಸಮ್ಮಿಶ್ರ ಸರ್ಕಾರವಿದ್ದಾಗ ಕುಮಾರಸ್ವಾಮಿ ಇದೇ ಗ್ರಾಮದಲ್ಲಿ ಗ್ರಾಮವಾಸ್ತವ್ಯ ಮಾಡಿದ್ದರು. ಅಂದು ನೀಡಿದ್ದ ಭರವಸೆಗಳು ಈವರೆಗೂ ಈಡೇರಿಲ್ಲ. ಕುಡಿಯುವ ನೀರಿಗಾಗಿ ಗ್ರಾಮಸ್ಥರು ಕೀಲೋಮೀಟರ್​​ಗಳಷ್ಟು ನಡೆದು ಹೋಗಬೇಕಾಗಿದೆ. ಯಾವುದೇ ಕೆರೆ ಕಟ್ಟೆ‌ ಇಲ್ಲದೇ ಜಾನುವಾರಗಳು ಪರದಾಡುತ್ತಿವೆ. ಮೂಲಭೂತ ಸೌಕರ್ಯ ಕಲ್ಪಿಸುವ ಭರವಸೆ ನೀಡಿದ್ದ ಹೆಚ್​ಡಿಕೆ ಮತ್ತೊಮ್ಮೆ ಗ್ರಾಮದ ಕಡೆ ತಿರುಗಿ ನೋಡಬೇಕಿದೆ.

LEAVE A REPLY

Please enter your comment!
Please enter your name here

- Advertisment -

Most Popular

ದೇಶದಲ್ಲಿ  24 ಗಂಟೆಗಳಲ್ಲಿ 48,648 ಕೊರೋನಾ ಕೇಸ್ ಪತ್ತೆ!

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 48,648 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 80,88,851ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ...

 ಸಿನಿಮೀಯ ರೀತಿಯಲ್ಲಿ ನಗರಸಭೆ ಸದಸ್ಯ ಕಿಡ್ನಾಪ್​!

ಕೊಪ್ಪಳ : ಸಿನಿಮೀಯ ರೀತಿಯಲ್ಲಿ ನಗರಸಭೆ ಸದಸ್ಯನನ್ನು ಕಿಡ್ನಾಪ್ ಮಾಡಲಾಗಿದೆ. ಕಿಡ್ನಾಪ್​ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ನವೆಂಬರ್ 2 ರಂದು ನಗರಸಭೆ ಚುನಾವಣೆ ನಡೆಯಲಿದ್ದು, ಗಂಗಾವತಿ ನಗರಸಭೆ ಕಾಂಗ್ರೆಸ್ ಸದಸ್ಯ...

ಅಲಹಬಾದ್​ ಹೈಕೋರ್ಟ್ ನಿಗಾದಲ್ಲಿ ಹತ್ರಾಸ್​ ಗ್ಯಾಂಗ್ ರೇಪ್​ ಕೇಸ್ ತನಿಖೆಗೆ ಸುಪ್ರೀಂ ಆದೇಶ

ನವದೆಹಲಿ : ಉತ್ತರ ಪ್ರದೇಶ ಹತ್ರಾಸ್​​​​ ಗ್ಯಾಂಗ್​ ರೇಪ್​​ ಪ್ರಕರಣದ ತನಿಖೆ ಅಲಹಬಾದ್​ ಹೈಕೋರ್ಟ್​ ನಿಗಾದಲ್ಲಿ ನಡೆಯಬೇಕೆಂದು ಸುಪ್ರೀಂ ಕೋರ್ಟ್​ ಆದೇಶಿಸಿದೆ. ಸದ್ಯ ಸಿಬಿಐ ಪ್ರಕರಣದ ತನಿಖೆಯನ್ನು ನಡೆಸುತ್ತಿದ್ದು, ತನಿಖಾ ತಂಡದಲ್ಲಿರುವ ಅಧಿಕಾರಿಗಳನ್ನು ರಾಜ್ಯದಿಂದ...

ಡಿ.ಬಾಸ್​​ಗಾಗಿ ಕನ್ನಡ ಕಲಿತ ಜಗಮಪತಿ ಬಾಬು..!

ಸಾಲ್ಟ್ ಅಂಡ್ ಪೆಪ್ಪರ್ ಲುಕ್​ನಲ್ಲಿ ಸೌತ್​ನಲ್ಲಿ ಸಂಚಲನ ಸೃಷ್ಠಿಸಿರೋ ಜಗಪತಿ ಬಾಬು, ಮತ್ತೊಂದು ನೂತನ ದಾಖಲೆ ಬರೆದಿದ್ದಾರೆ. ಅದೂ ಡಿ ಬಾಸ್ ದರ್ಶನ್​ಗಾಗಿ ಅನ್ನೋದು ವಿಶೇಷ. ಇಷ್ಟಕ್ಕೂ ಮೋಸ್ಡ್ ಡಿಮ್ಯಾಂಡಿಂಗ್ ಜಗಪತಿ ಬಾಬು...

Recent Comments