Home ರಾಜ್ಯ ಸಾರಿಗೆ ನೌಕರರ 8 ಬೇಡಿಕೆ ಈಡೇರಿಸಿದ್ದೇವೆ: ಬಿಎಸ್ ಯಡಿಯೂರಪ್ಪ

ಸಾರಿಗೆ ನೌಕರರ 8 ಬೇಡಿಕೆ ಈಡೇರಿಸಿದ್ದೇವೆ: ಬಿಎಸ್ ಯಡಿಯೂರಪ್ಪ

ಬೆಳಗಾವಿ: ಸಾರಿಗೆ ನೌಕರರ 9 ಬೇಡಿಕೆಗಳಲ್ಲಿ 8 ಬೇಡಿಕೆಗಳನ್ನು ಈಡೇರಿಸಿದ್ದೇವೆ. ಸಾರಿಗೆ ಈ ರೀತಿ ಹಠ ಮಾಡುವುದು ಸರಿಯಲ್ಲ ಎಂದು ಸಿಎಂ ಬಿಎಸ್ ಯಡಿಯೂರಪ್ಪ ಬೆಳಗಾವಿಯಲ್ಲಿ ಹೇಳಿದ್ದಾರೆ.

ಸಾರಿಗೆ ನೌಕರರು ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರದ ವಿರುದ್ಧ ಸಿಡಿದೆದ್ದಿದ್ದಾರೆ. ಸಾರಿಗೆ ಮುಷ್ಕರದಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಸಾರಿಗೆ ಮುಷ್ಕರ ಉದ್ದೇಶಪೂರ್ವಕ, ಸ್ವಾರ್ಥಕ್ಕಾಗಿ ಮಾಡುತ್ತಿದ್ದಾರೆ. ಎರಡು ದಿನಗಳವರೆಗೆ ಕಾದು ಕಠಿಣ ಕ್ರಮ ಕೈಗೊಳಲಾಗುವುದು. ಎಸ್ಮಾ ಜಾರಿ ಮಾಡುವ ಕುರಿತು ಚರ್ಚೆ ಮಾಡುತ್ತೇನೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ಬೆಳಗಾವಿಯಲ್ಲಿ ಹೇಳಿದ್ದಾರೆ.

 ಸಾರಿಗೆ ಬಸ್ ಮುಷ್ಕರದ ಹಿನ್ನಲೆಯಲ್ಲಿ, ಇಂದು ಖಾಸಗಿ ವಾಹನಗಳನ್ನು ಓಡಿಸಲು ಸರ್ಕಾರ ಅನುಮತಿ ನೀಡಿದೆ. ಖಾಸಗಿ ವಾಹನದವರು ಹೆಚ್ಚಿಗೆ ಹಣ ಪಡೆದರೆ ಕ್ರಮ ಕೈಗೊಳ್ಳುತ್ತೇವೆ. ಜನರ ಬಳಿ ಹಣ ಸುಲಿಗೆ ಮಾಡಬೇಡಿ ಎಂದು ಸಿಎಂ ಬಿಎಸ್ ಯಡಿಯೂರಪ್ಪ ಮನವಿ ಮಾಡಿದ್ದಾರೆ.  

LEAVE A REPLY

Please enter your comment!
Please enter your name here

- Advertisment -

Most Popular

ಮುತ್ತೋಡಿ ರಕ್ಷಿತಾರಣ್ಯಕ್ಕೆ ನಟ ದರ್ಶನ್ ಭೇಟಿ

ಚಿಕ್ಕಮಗಳೂರು : ಚಾಲೆಂಜಿಂಗ್ ಸ್ಟಾರ್ ದರ್ಶನ್ ಮತ್ತೊಮ್ಮೆ ಸಫಾರಿ ಮಾಡಿದ್ದಾರೆ. ಚಿಕ್ಕಮಗಳೂರು ತಾಲೂಕಿನ ಮುತ್ತೋಡಿ ರಕ್ಷಿತಾರಣ್ಯಕ್ಕೆ ನಟ ದರ್ಶನ್ ಭೇಟಿ. ಭದ್ರಾ ರಕ್ಷಿತಾರಣ್ಯದಲ್ಲಿ ಸಫಾರಿ ನಡೆಸಿದ ಚಾಲೆಂಜಿಂಗ್ ಸ್ಟಾರ್. ಚಾಲೆಂಜಿಂಗ್ ಸ್ಟಾರ್ ಜೊತೆ ರಕ್ಷಿತಾರಣ್ಯದ...

ಸೋಮವಾರದ ನಂತರ ಮುಷ್ಕರ ಮತ್ತಷ್ಟು ತೀವ್ರಗೊಳ್ಳಲಿದೆ : ಕೋಡಿಹಳ್ಳಿ ಚಂದ್ರಶೇಖರ್

ಬೆಂಗಳೂರು : ಸಾರಿಗೆ ನೌಕರರ ಮುಷ್ಕರ ಮಂಕಾದಂತೆ ಕಾಣ್ತಿದೆ ಎನ್ನುವಷ್ಟರಲ್ಲಿ ಕೋಡಿಹಳ್ಳಿ ಚಂದ್ರಶೇಖರ್ ಸುದ್ದಿಗೋಷ್ಠಿ ಕರೆದು ಮಾತನಾಡಿದ್ದಾರೆ. ಸೋಮವಾರದ ನಂತರ ಮುಷ್ಕರ ಮತ್ತಷ್ಟು ತೀವ್ರಗೊಳ್ಳಲಿದೆ ಎಂದು ಚಂದ್ರಶೇಖರ್ ಹೇಳಿದ್ದಾರೆ. 1 ಲಕ್ಷಕ್ಕೂ ಹೆಚ್ಚು...

ನಿಖಿಲ್ ಕುಮಾರ್ ಸ್ವಾಮಿಗೂ ಕೊರೋನಾ ಪಾಸಿಟಿವ್

ಬೆಂಗಳೂರು : ಇಂದು ಬೆಳಗ್ಗೆ ಮಾಜಿ ಮುಖ್ಯಮಂತ್ರಿ ಕುಮಾರ್ ಸ್ವಾಮಿ ಅವರಿಗೂ ಕೊರೋನಾ ಪಾಸಿಟಿವ್ ವರದಿಯಾಗಿತ್ತು ಈಗ ನಿಖಿಲ್ ಅವರಿಗೂ ಪಾಸಿಟಿವ್ ಬಂದಿದೆ. ಇಂದು ನಿಖಿಲ್ ಅವರ ಮೊದಲನೇ ವಾರ್ಷಿಕೋತ್ಸವವೂ ಆಗಿದೆ.  ನಾನು ಇಂದು...

ವಿವಾಹಕ್ಕೆ 100 – 200, ಅಂತ್ಯಸಂಸ್ಕಾರಕ್ಕೆ 25 – 50 ಜನ ಮಾತ್ರ

ಬೆಂಗಳೂರು : ಸಿಎಂ ಯಡಿಯೂರಪ್ಪನವರು ಕೊರೋನಾ ಕಾರಣದಿಂದ ಆಸ್ಪತ್ರೆಗೆ ದಾಖಲಾದ ಕಾರಣ ಸಚಿವ ಸುಧಾಕರ್ ಮತ್ತು ಬೊಮ್ಮಾಯಿ ಅವರು ಸಭೆ ನಡೆಸಿ ರಾಜ್ಯದಲ್ಲಿ ಇನ್ಮೇಲೆ ಟಫ್ ರೂಲ್ಸ್ ಶುರುವಾಗಲಿದೆ ಎಂಬ ಮಾಹಿತಿ ನೀಡಿದ್ದಾರೆ.  ಕೊವಿಡ್ ನಿಯಮ...

Recent Comments