Home ರಾಜ್ಯ ರಾಜ್ಯದಲ್ಲಿ ಇನ್ನೂ ನಾಲ್ಕು ದಿನಗಳ ಕಾಲ ಧಾರಾಕಾರ ಮಳೆ

ರಾಜ್ಯದಲ್ಲಿ ಇನ್ನೂ ನಾಲ್ಕು ದಿನಗಳ ಕಾಲ ಧಾರಾಕಾರ ಮಳೆ

ಬೆಂಗಳೂರು : ರಾಜ್ಯದಲ್ಲಿ ಮಳೆ ಆರ್ಭಟ ಮುಂದುವರೆಯಲಿದೆ. ಇನ್ನೂ ನಾಲ್ಕು ದಿನಗಳ ಕಾಲ ವರುಣ ಅಬ್ಬರಿಸಲಿದ್ದಾನೆ.

ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಆಗಸ್ಟ್ 9 ರಿಂದ 13ರವರೆಗೆ ಭಾರೀ ಮಳೆಯಾಗಲಿದೆ. ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿ ಭಾರಿ ಮಳೆ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ನಿರ್ದೇಶಕ ಸಿಎಸ್ ಪಾಟೀಲ್ ತಿಳಿಸಿದ್ದಾರೆ.

20 ಸೆ.ಮೀ. ಗೂ ಹೆಚ್ಚು ಮಳೆ ನಿರೀಕ್ಷೆಯಿದ್ದು, ಈ ಹಿನ್ನೆಲೆ ರೆಡ್​ ಅಲರ್ಟ್​ ಘೋಷಣೆ ಮಾಡಲಾಗಿದೆ.

ಆ.11, 12, 13ರವರೆಗೂ ಎಲ್ಲಾ ಜಿಲ್ಲೆಗಳಲ್ಲಿ ಮಳೆ ಬೀಳಲಿದೆ. ಬೆಂಗಳೂರಿನಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹೇಳಿದ್ದಾರೆ.

LEAVE A REPLY

Please enter your comment!
Please enter your name here

- Advertisment -

Most Popular

5 ವರ್ಷದ ಬಾಲಕಿ ಕಾಣೆ

ಬೆಂಗಳೂರು : ನಗರದ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ 5 ವರ್ಷದ ಬಾಲಕಿ ಕಾಣೆಯಾಗಿದ್ದಾಳೆ. ಲೋಕಿತ ಕೆ.ಮರನ್ ಕಾಣೆಯಾಗಿರುವ ಬಾಲಕಿ‌. ಈಕೆ ತನ್ನ ತಾತನ ಜೊತೆ ಸೆ.18 ರಂದು ಮನೆಯಿಂದ ತೆರಳಿದ್ದಳು. ಮೆಜೆಸ್ಟಿಕ್ ನಿಲ್ದಾಣದಲ್ಲಿ...

ಅಕ್ಕ ಗೌರಿ ಲಂಕೇಶ್​ರನ್ನು ನೆನೆದು ಕಣ್ಣೀರಿಟ್ಟ ಇಂದ್ರಜಿತ್ ಲಂಕೇಶ್..!

ಬೆಂಗಳೂರು : ಸ್ಯಾಂಡಲ್​​ವುಡ್​ ಡ್ರಗ್ಸ್​ ಮಾಫಿಯಾ ವಿಚಾರಕ್ಕೆ ಸಂಬಂಧಿಸಿದಂತೆ ಸೋಮವಾರ ಸಿಸಿಬಿ ವಿಚಾರಣೆ ಎದುರಿಸಿದ್ದ ನಿರ್ದೇಶಕ ಇಂದ್ರಜಿತ್ ಲಂಕೇಶ್ ಇಂದು ಮತ್ತೊಮ್ಮೆ ಸಿಸಿಬಿ ಅಧಿಕಾರಿಗಳ ಮುಂದೆ ಹಾಜರಾಗುತ್ತಿದ್ದಾರೆ.  ಇಂದು ಸಿಸಿಬಿ ವಿಚಾರಣೆಗೆ ಹೋಗುವ...

ಸ್ಯಾಂಡಲ್​​ವುಡ್​​​​​ನಲ್ಲಿ ಡ್ರಗ್​ ಮಾಫಿಯಾ : ಇಂದು ಸಿಸಿಬಿಯಿಂದ ನಟಿ ರಾಗಿಣಿ ವಿಚಾರಣೆ

ಬೆಂಗಳೂರು :  ಸ್ಯಾಂಡಲ್​​​​ವುಡ್​​ನಲ್ಲಿ ಡ್ರಗ್​​ ಮಾಫಿಯಾದ ಬಗ್ಗೆ ಬಿಸಿಬಿಸಿ ಚರ್ಚೆ ನಡೀತಾ ಇದೆ. ಚಂದನವನಕ್ಕೆ ಮಾದಕ ಜಾಲ ಹಬ್ಬಿದೆಯೇ ಅಥವಾ ಇಲ್ಲವೇ ಅನ್ನೋದು ಸದ್ಯದ ಗಾಂಧಿನಗರದ ಹಾಟ್ ಸುದ್ದಿ. ಇದಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ...

ಕೊರೋನಾದಿಂದ ಮಾಜಿ ಶಾಸಕ ಅಪ್ಪಾಜಿ ಗೌಡ ನಿಧನ

ಶಿವಮೊಗ್ಗ : ಭದ್ರಾವತಿಯ ಜೆಡಿಎಸ್ ನ ಮಾಜಿ ಶಾಸಕ ಅಪ್ಪಾಜಿಗೌಡ ವಿಧಿವಶರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಕೊರೋನಾ ಸೋಂಕಿಗೆ ಒಳಗಾಗಿದ್ದ ಅವರು,  ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಅಪ್ಪಾಜಿಗೌಡರಿಗೆ 69 ವರ್ಷ ವಯಸ್ಸಾಗಿತ್ತು. ಪತ್ನಿ...

Recent Comments