ನೇಣು ಬಿಗಿದ ಸ್ಥಿತಿಯಲ್ಲಿ ಮತಗಟ್ಟೆ ಅಧಿಕಾರಿ ಶವ ಪತ್ತೆ..!

0
158

ಬುನಿಯಾದ್​ಪುರ್ : ಪಶ್ಚಿಮ ಬಂಗಾಳದಲ್ಲಿ ಚುನಾವಣೆಗೆ ನಿಯೋಜನೆಗೊಂಡಿದ್ದ ಅಧಿಕಾರಿಯೊಬ್ಬರ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಪಶ್ಚಿಮ ಬಂಗಾಳದ ದಕ್ಷಿಣ ದಿನಜ್​​ಪುರ ಜಿಲ್ಲೆಯ ಬುನಿಯಾದ್​​​​​ಪುರದಲ್ಲಿ ಈ ಘಟನೆ ನಡೆದಿದೆ. ಬುನಿಯಾದ್​​​​​ಪುರನಲ್ಲಿ ಮತಗಟ್ಟೆಗೆ ನಿಯೋಜನೆಗೊಂಡಿದ್ದ ಅಧಿಕಾರಿ ಸಾವನ್ನಪ್ಪಿದ್ದು, ಮನೆಯಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ.

LEAVE A REPLY

Please enter your comment!
Please enter your name here