Home ದೇಶ-ವಿದೇಶ 'ಈ ವರ್ಷದ ಕೊನೆಯ ಮನ್ ಕೀ ಬಾತ್ ನಲ್ಲಿ ಪ್ರಧಾನಿ ಹೇಳಿದ್ದೇನು'?

‘ಈ ವರ್ಷದ ಕೊನೆಯ ಮನ್ ಕೀ ಬಾತ್ ನಲ್ಲಿ ಪ್ರಧಾನಿ ಹೇಳಿದ್ದೇನು’?

ಬೆಂಗಳೂರು: 2020ರ ಕೊನೆಯ ಮನ್ ಕೀ ಬಾತ್ ನಲ್ಲಿ ಪ್ರಧಾನಿ ನರೇಂದ್ರ ಮೋದಿಯವರು 2020 ರಲ್ಲಿ ಹೀಗೆ ಆಗುತ್ತೆ ಅಂತ ನಾನು ಉಹಿಸಿರಲಿಲ್ಲ. ಈ ವರ್ಷ ದೇಶ ಹಲವಾರು ಕಷ್ಟಗಳನ್ನು ಅನುಭವಿಸಿದೆ. 2020 ಹಲವಾರು ಪಾಠಗಳನ್ನು ನಮಗೆ ಕಲಿಸಿದೆ. ಕೊರೋನಾದಿಂದ ದೇಶದ ಆರ್ಥಿಕತೆಯ ಮೇಲೆ ತುಂಬಾ ಪರಿಣಾಮ ಬೀರಿದೆ. 2020 ನಮಗೆ ಆತ್ಮ ನಿರ್ಭರ್ ಪರಿಕಲ್ಪನೆಯನ್ನು ಕಲಿಸಿದೆ. ಕೊರೋನಾದಿಂದ ನಮ್ಮಬದುಕಿನಲ್ಲಿ ಹಲವಾರು ಬದಲಾವಣೆಗಳು ಆಗಿವೆ. ಪ್ರತಿ ಸಂಕಷ್ಟವು ಬದುಕಿನಲ್ಲಿ ಹೊಸಪಾಠವನ್ನು ಕಲಿಸಿದೆ. ದೇಶೀಯ ವಸ್ತುಗಳಿಗೆ ಸೂಕ್ತ ಮಾರೂಕಟ್ಟೆಯೂ ಸಿಕ್ಕಿದೆ. ಸ್ವಾವಲಂಬಿತ ಭಾರತ ಕಟ್ಟುವಲ್ಲಿ ಜನರು ಕೈಜೋಡಿಸಿದ್ದಾರೆ ಎಂದು ಹೇಳಿದರು.

4 ದಿನಗಳ ನಂತರ ಹೊಸ ವರ್ಷ ಆರಂಭವಾಗಲಿದೆ. 2021 ರಲ್ಲಿ ನಾವು ಹಲವಾರು ಕಷ್ಟಗಳನ್ನು ಎದುರಿಸಬೇಕಾಗುತ್ತದೆ. ನಾವು 2020 ನಮಗೆ ಹಲವಾರು ಪಾಠಗಳನ್ನು ಕಲಿಸಿದೆ. ಜನರು ಯೋಚಿಸುವ ಚಿಂತನೇ ಈಗ ಬದಲಾಗಿದೆ. ಈ ಸಮಯದಲ್ಲಿ ಪ್ರಧಾನಿ ನರೇಂದ್ರ ಮೊದಿಯವರು ಗುರು ಗೋವಿಂದರನ್ನು ನೆನೆದರು.

ದೇಶದಲ್ಲಿ ಚಿರತೆಗಳ ಸಂಖ್ಯೆ ಶೇ. 60 ರಷ್ಟು ಹೆಚ್ಚಳವಾಗಿದೆ. ವನ್ಯ ಜೀವಿಗಳ ಬೆಳವಣಿಗೆಯಲ್ಲಿ ಅಭಿವೃದ್ಧಿಯಾಗಿದೆ. ವನ್ಯ ಜೀವಿಗಳ ಸಂರಕ್ಷಣೆಗೆ ಅವಿರತವಾಗಿ ಶ್ರಮಿಸುತ್ತಿದ್ದೇವೆ. ಮಧ್ಯ ಭಾರತದಲ್ಲಿ ಚಿರತೆಗಳ ಸಂಖ್ಯೆ ಗಣನೀಯ ಏರಿಕೆ. ಸಂಕಷ್ಟದ ನಡುವೆಯೇ 2020 ರಲ್ಲಿ ಸ್ವದೇಶಿ ಕ್ರಾಂತಿ ಆಗಿದೆ ಎಂದರು.

ಶ್ರೀರಂಗಪಟ್ಟಣದ ವೀರಭದ್ರಸ್ವಾಮಿ ದೇಗುಲದ ಬಗ್ಗೆ ಪ್ರಸ್ತಾಪಿಸಿ, ದೇಗುಲ ಪಾಳುಬಿದ್ದ ಫೋಟೋ ಕಳುಹಿಸಿದ್ದ ಯುವ ಬ್ರಿಗೇಡ್​​​. ಪಾಳುಬಿದ್ದ ದೇವಸ್ಥಾನದ ನವೀಕರಣದ ಬಗ್ಗೆ ಮಾಹಿತಿ. ಯಾವುದೇ ಸವಾಲು ನಮ್ಮ ದೇಶದ ಯುವಕರಿಗೆ ಸವಾಲೇ ಅಲ್ಲ. ಯುವ ಬ್ರಿಗೇಡ್​ ಇಂಥಾ ಹಲವಾರು ಸವಾಲುಗಳನ್ನ ಎದುರಿಸಿದೆ ಎಂದು ಹೇಳಿದರು.

LEAVE A REPLY

Please enter your comment!
Please enter your name here

- Advertisment -

Most Popular

‘ಘಟನೆಯ ಹೊಣೆ ಹೊತ್ತು ಈಶ್ವರಪ್ಪ ರಾಜೀನಾಮೆ ನೀಡಲಿ ಪ್ರಸನ್ನ್ ಕುಮಾರ್ ಆಗ್ರಹ’

ಶಿವಮೊಗ್ಗ: ಶಿವಮೊಗ್ಗದಲ್ಲಿ ಕಲ್ಲು ಗಣಿಗಾರಿಕೆ ಸ್ಫೋಟಕದ ಬಗ್ಗೆ ಸಿಬಿಐ ತನಿಖೆಯಾಗಬೇಕು ಎಂದು ಶಿವಮೊಗ್ಗದ ಮಾಜಿ ಶಾಸಕ ಪ್ರಸನ್ನ ಕುಮಾರ್ ಆಗ್ರಹಿಸಿದ್ದಾರೆ. ಒಂದು ಲೋಡ್ ಸ್ಪೋಟಕ ವಸ್ತುಗಳು ನಗರಕ್ಕೆ ಬಂದಿದ್ದು ಹೇಗೆ. ನಗರಕ್ಕೆ ಬರುವ...

ಉಸಿರು ಕಟ್ಟಿಸುವ ವಾತಾವರಣವೇ ಪಕ್ಷ ಬಿಡಲು ಕಾರಣ: ರಾಜಣ್ಣ ಕೊರವಿ

ಹುಬ್ಬಳ್ಳಿ: ಜೆಡಿಎಸ್ ಪಕ್ಷದಲ್ಲಿನ ಉಸಿರು ‌ಕಟ್ಟಿಸಿವ ವಾತಾವರಣದಿಂದ ಬೆಸತ್ತು ನಾನು ಹಾಗೂ ನನ್ನ ಬೆಂಬಲಿಗರು ಬಿಜೆಪಿ ಪಕ್ಷವನ್ನು ಸೇರ್ಪಡೆಯಾಗುತ್ತಿದ್ದೇವೆ ಎಂದು ಮಹಾನಗರ ಪಾಲಿಕೆ ಮಾಜಿ ಸದಸ್ಯ‌ ರಾಜಣ್ಣ ಕೊರವಿ ಹೇಳಿದರು. ನಗರದಲ್ಲಿಂದು ಸುದ್ದಿಗೋಷ್ಟಿಯಲ್ಲಿ ಮಾತನಾಡಿದ...

‘ಉದ್ದವ್ ಠಾಕ್ರೆ ವಿರುದ್ಧ ಸಿಡಿದೆದ್ದ ಕರವೇ‌ ಕಾರ್ಯಕರ್ತರು’

ಹುಬ್ಬಳ್ಳಿ: ಶಿವಸೇನೆ ಮುಖ್ಯಸ್ಥ ಹಾಗೂ ಮಹಾರಾಷ್ಟ್ರ ಸಿಎಂ ಉದ್ದವ ಠಾಕ್ರೆ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ಹಾಗೂ ಕನ್ನಡ ಪರ ಸಂಘಟನೆಗಳಲ್ಲಿ ಆಕ್ರೋಶ ಭುಗಿಲೆದ್ದಿದೆ. ಶಿವಸೇನಾ ವಿರುದ್ದ ಸಿಡಿದೆದ್ದ ಕರವೇ ಯುವಸೇನಾ ಕಾರ್ಯಕರ್ತರು ಕರವೇ...

‘ಮೃತ ಕುಟುಂಬಗಳಿಗೆ ರಾಷ್ಟ್ರಪತಿ ಸಾಂತ್ವನ’

ಶಿವಮೊಗ್ಗ: ಕಲ್ಲು ಕ್ವಾರಿ ದುರಂತಕ್ಕೆ ರಾಷ್ಟ್ರಪತಿ ರಮಾನಾಥ್ ಕೋವಿಂದ್ ಧಿಗ್ಬ್ರಮೆಗೊಂಡಿದ್ದಾರೆ. ಸ್ಪೋಟದಿಂದ ಜೀವ ಹಾನಿಯಾಗಿರೋದು ನೋವಿನ ಸಂಗತಿ. ಇಂತಹದೊಂದು ದುರಾದೃಷ್ಟಕರ ಘಟನೆ ನೆಡೆಯಬಾರದಿತ್ತು. ಮೃತರ ಕುಟುಂಬಗಳಿಗೆ ರಾಷ್ಟ್ರಪತಿ ಸಾಂತ್ವನ. ಘಟನೆಯಲ್ಲಿ ಗಾಯಗೊಂಡವರು ಶೀಘ್ರವೇ...

Recent Comments