Home P.Special ವಿಜ್ಞಾನ-ತಂತ್ರಜ್ಞಾನ ಈ ಕೂಡಲೇ ವಾಟ್ಸ್​ಆ್ಯಪ್​ ಅಪ್ಡೇಟ್ ಮಾಡ್ಕೊಳ್ಳಿ : ಸಿಇಆರ್​ಟಿಇ ಎಚ್ಚರಿಕೆ..!

ಈ ಕೂಡಲೇ ವಾಟ್ಸ್​ಆ್ಯಪ್​ ಅಪ್ಡೇಟ್ ಮಾಡ್ಕೊಳ್ಳಿ : ಸಿಇಆರ್​ಟಿಇ ಎಚ್ಚರಿಕೆ..!

ನವದೆಹಲಿ: ಸೋಶಿಯಲ್​​​​ ಮೀಡಿಯಾಗಳಲ್ಲಿ ಹ್ಯಾಕರ್ಸ್​​​ ಹಾವಳಿ ಹೆಚ್ಚುತ್ತಿದ್ದು, ವಾಟ್ಸ್​ಆ್ಯಪಲ್ಲಿ ಹ್ಯಾಕರ್ಸ್​​ ಮಾಹಿತಿಗಳನ್ನು ಕದಿಯುತ್ತಿದ್ದಾರೆ ಎಂದು ಎಚ್ಚರಿಕೆ ನೀಡಿದ್ದ ಕಂಪ್ಯೂಟರ್ ಎಮರ್ಜೆನ್ಸಿ ರೆಸ್ಪಾನ್ಸ್ ಟೀಮ್-ಇಂಡಿಯಾ (ಸಿಇಆರ್ ಟಿಇ) ಇದೀಗ ವ್ಯಾಟ್ಸ್​​ಆ್ಯಪ್​ ಗ್ರಾಹಕರಿಗೆ ಆ್ಯಪನ್ನು ಅಪ್ಡೇಟ್​ ಮಾಡಿಕೊಳ್ಳುವಂತೆ ಸೂಚಿಸಿದೆ..!

ಇತ್ತೀಚೆಗೆ ಹ್ಯಾಕರ್ಸ್ಸೋಶಿಯಲ್​​​​ ಮೀಡಿಯಾಗಳಲ್ಲಿ ಬಳಕೆದಾರರ ಮಾಹಿತಿಗಳನ್ನು ಕದಿಯಲು ಯತ್ನಿಸುತ್ತಲೇ ಇರುತ್ತಾರೆ. ಹ್ಯಾಕಿಂಗ್ ಮಾಡುವ ಮೂಲಕ ವೈರಸ್ ದಾಳಿಯನ್ನು ಮಾಡುತ್ತಾರೆ. ಸಿಇಆರ್ ಟಿಇ ಸಂಸ್ಥೆಯು ಹ್ಯಾಕಿಂಗ್ ಅಪಾಯಗಳನ್ನು ನಿಭಾಯಿಸುವ ಸಂಸ್ಥೆಯಾಗಿದ್ದು, ವಾಟ್ಸ್​​ಆ್ಯಪ್​ ಗ್ರಾಹಕರ ಮೊಬೈಲ್ ಗೆ ಬರುವ ಎಂಪಿ 4 ವೀಡಿಯೋ ಕ್ಲಿಪ್ಪಿಂಗ್ ಬಗ್ಗೆ ಈ ಮೊದಲೇ ಎಚ್ಚರಿಸಿತ್ತು. ಈಗ ವೈರಸ್ ದಾಳಿ ಹಿನ್ನೆಲೆ  ವಾಟ್ಸ್​ಆ್ಯಪ್​ ಅಪ್ಡೇಟ್ ಮಾಡಬೇಕಾಗಿ ಎಚ್ಚರಿಸಿದೆ.

LEAVE A REPLY

Please enter your comment!
Please enter your name here

- Advertisment -

Most Popular

5 ವರ್ಷದ ಬಾಲಕಿ ಕಾಣೆ

ಬೆಂಗಳೂರು : ನಗರದ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ 5 ವರ್ಷದ ಬಾಲಕಿ ಕಾಣೆಯಾಗಿದ್ದಾಳೆ. ಲೋಕಿತ ಕೆ.ಮರನ್ ಕಾಣೆಯಾಗಿರುವ ಬಾಲಕಿ‌. ಈಕೆ ತನ್ನ ತಾತನ ಜೊತೆ ಸೆ.18 ರಂದು ಮನೆಯಿಂದ ತೆರಳಿದ್ದಳು. ಮೆಜೆಸ್ಟಿಕ್ ನಿಲ್ದಾಣದಲ್ಲಿ...

ಅಕ್ಕ ಗೌರಿ ಲಂಕೇಶ್​ರನ್ನು ನೆನೆದು ಕಣ್ಣೀರಿಟ್ಟ ಇಂದ್ರಜಿತ್ ಲಂಕೇಶ್..!

ಬೆಂಗಳೂರು : ಸ್ಯಾಂಡಲ್​​ವುಡ್​ ಡ್ರಗ್ಸ್​ ಮಾಫಿಯಾ ವಿಚಾರಕ್ಕೆ ಸಂಬಂಧಿಸಿದಂತೆ ಸೋಮವಾರ ಸಿಸಿಬಿ ವಿಚಾರಣೆ ಎದುರಿಸಿದ್ದ ನಿರ್ದೇಶಕ ಇಂದ್ರಜಿತ್ ಲಂಕೇಶ್ ಇಂದು ಮತ್ತೊಮ್ಮೆ ಸಿಸಿಬಿ ಅಧಿಕಾರಿಗಳ ಮುಂದೆ ಹಾಜರಾಗುತ್ತಿದ್ದಾರೆ.  ಇಂದು ಸಿಸಿಬಿ ವಿಚಾರಣೆಗೆ ಹೋಗುವ...

ಸ್ಯಾಂಡಲ್​​ವುಡ್​​​​​ನಲ್ಲಿ ಡ್ರಗ್​ ಮಾಫಿಯಾ : ಇಂದು ಸಿಸಿಬಿಯಿಂದ ನಟಿ ರಾಗಿಣಿ ವಿಚಾರಣೆ

ಬೆಂಗಳೂರು :  ಸ್ಯಾಂಡಲ್​​​​ವುಡ್​​ನಲ್ಲಿ ಡ್ರಗ್​​ ಮಾಫಿಯಾದ ಬಗ್ಗೆ ಬಿಸಿಬಿಸಿ ಚರ್ಚೆ ನಡೀತಾ ಇದೆ. ಚಂದನವನಕ್ಕೆ ಮಾದಕ ಜಾಲ ಹಬ್ಬಿದೆಯೇ ಅಥವಾ ಇಲ್ಲವೇ ಅನ್ನೋದು ಸದ್ಯದ ಗಾಂಧಿನಗರದ ಹಾಟ್ ಸುದ್ದಿ. ಇದಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ...

ಕೊರೋನಾದಿಂದ ಮಾಜಿ ಶಾಸಕ ಅಪ್ಪಾಜಿ ಗೌಡ ನಿಧನ

ಶಿವಮೊಗ್ಗ : ಭದ್ರಾವತಿಯ ಜೆಡಿಎಸ್ ನ ಮಾಜಿ ಶಾಸಕ ಅಪ್ಪಾಜಿಗೌಡ ವಿಧಿವಶರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಕೊರೋನಾ ಸೋಂಕಿಗೆ ಒಳಗಾಗಿದ್ದ ಅವರು,  ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಅಪ್ಪಾಜಿಗೌಡರಿಗೆ 69 ವರ್ಷ ವಯಸ್ಸಾಗಿತ್ತು. ಪತ್ನಿ...

Recent Comments