Home ಕ್ರೀಡೆ P.Cricket ರೋಹಿತ್ ಅಬ್ಬರಕ್ಕೆ ಸೌರವ್​ ಗಂಗೂಲಿ ರೆಕಾರ್ಡ್ ಉಡೀಸ್..!

ರೋಹಿತ್ ಅಬ್ಬರಕ್ಕೆ ಸೌರವ್​ ಗಂಗೂಲಿ ರೆಕಾರ್ಡ್ ಉಡೀಸ್..!

ವಿಶ್ವಕಪ್​ನಲ್ಲಿ ಹಿಟ್ ಮ್ಯಾನ್ ರೋಹಿತ್ ಶರ್ಮಾ ಅವರ ಆರ್ಭಟ ಮುಂದುವರೆದಿದೆ. ಇಂದು ರೋಹಿತ್ ಅಬ್ಬರಕ್ಕೆ ಟೀಮ್ ಇಂಡಿಯಾದ ಮಾಜಿ ಕ್ಯಾಪ್ಟನ್ ಸೌರವ್ ಗಂಗೂಲಿ ರೆಕಾರ್ಡ್ ಉಡೀಸ್ ಆಗಿದೆ.
ಬರ್ಮಿಂಗ್​ ಹ್ಯಾಮ್​ನ ಎಡ್ಜ್​ಬ್ಯಾಸ್ಟನ್ ಸ್ಟೇಡಿಯಂನಲ್ಲಿ ಬಾಂಗ್ಲಾ ವಿರುದ್ಧ ನಡೆಯುತ್ತಿರುವ ಮ್ಯಾಚ್​ನಲ್ಲಿ ರೋಹಿತ್ ಶತಕ ಸಿಡಿಸಿಡಿದ್ದಾರೆ. ಪ್ರಸಕ್ತ ಟೂರ್ನಿಯಲ್ಲಿ ರೋಹಿತ್ ಬಾರಿಸಿದ 4ನೇ ಸೆಂಚುರಿ ಇದಾಗಿದೆ. ಸೌತ್ ಆಫ್ರಿಕಾ, ಪಾಕಿಸ್ತಾನ ಹಾಗೂ ಇಂಗ್ಲೆಂಡ್​ ವಿರುದ್ಧ ಸೆಂಚುರಿ ಮಾಡಿದ್ದ ಡಬಲ್ ಸೆಂಚುರಿ ಸ್ಟಾರ್ ರೋಹಿತ್ ಇಂದು ಕೂಡ ಭರ್ಜರಿ ಶತಕಗಳಿಸಿದ್ದಾರೆ. ಈ ಮೂಲಕ ಒಂದೇ ವಿಶ್ವಕಪ್ ಟೂರ್ನಿಯಲ್ಲಿ 4 ಸೆಂಚುರಿ ಬಾರಿಸಿದ ಕೀರ್ತಿಗೆ ಭಾಜನರಾದ ರೋಹಿತ್ ಸೌರವ್ ಗಂಗೂಲಿ ಅವರ ರೆಕಾರ್ಡ್ ಬ್ರೇಕ್ ಮಾಡಿದ್ದಾರೆ. ಗಂಗೂಲಿ 2003ರ ವಿಶ್ವಕಪ್​ನಲ್ಲಿ 3 ಶತಕ (104) ಸಿಡಿಸಿದ್ರು.
ಇನ್ನು ಒಂದೇ ವಿಶ್ವಕಪ್​ನಲ್ಲಿ 4ಶತಕ ಸಿಡಿಸಿದ ವಿಶ್ವದ 2ನೇ ಕ್ರಿಕೆಟಿಗ ಎಂಬ ಶ್ರೇಯಕ್ಕೂ ರೋಹಿತ್ ಪಾತ್ರರಾಗಿದ್ದಾರೆ. 2015ರ ವಿಶ್ವಕಪ್​ನಲ್ಲಿ ಶ್ರೀಲಂಕಾದ ಕುಮಾರ ಸಂಗಕ್ಕಾರ 4 ಸೆಂಚುರಿ ಬಾರಿಸಿದ್ದರು.

LEAVE A REPLY

Please enter your comment!
Please enter your name here

- Advertisment -

Most Popular

ಅಲಹಬಾದ್​ ಹೈಕೋರ್ಟ್ ನಿಗಾದಲ್ಲಿ ಹತ್ರಾಸ್​ ಗ್ಯಾಂಗ್ ರೇಪ್​ ಕೇಸ್ ತನಿಖೆಗೆ ಸುಪ್ರೀಂ ಆದೇಶ

ನವದೆಹಲಿ : ಉತ್ತರ ಪ್ರದೇಶ ಹತ್ರಾಸ್​​​​ ಗ್ಯಾಂಗ್​ ರೇಪ್​​ ಪ್ರಕರಣದ ತನಿಖೆ ಅಲಹಬಾದ್​ ಹೈಕೋರ್ಟ್​ ನಿಗಾದಲ್ಲಿ ನಡೆಯಬೇಕೆಂದು ಸುಪ್ರೀಂ ಕೋರ್ಟ್​ ಆದೇಶಿಸಿದೆ. ಸದ್ಯ ಸಿಬಿಐ ಪ್ರಕರಣದ ತನಿಖೆಯನ್ನು ನಡೆಸುತ್ತಿದ್ದು, ತನಿಖಾ ತಂಡದಲ್ಲಿರುವ ಅಧಿಕಾರಿಗಳನ್ನು ರಾಜ್ಯದಿಂದ...

ಡಿ.ಬಾಸ್​​ಗಾಗಿ ಕನ್ನಡ ಕಲಿತ ಜಗಮಪತಿ ಬಾಬು..!

ಸಾಲ್ಟ್ ಅಂಡ್ ಪೆಪ್ಪರ್ ಲುಕ್​ನಲ್ಲಿ ಸೌತ್​ನಲ್ಲಿ ಸಂಚಲನ ಸೃಷ್ಠಿಸಿರೋ ಜಗಪತಿ ಬಾಬು, ಮತ್ತೊಂದು ನೂತನ ದಾಖಲೆ ಬರೆದಿದ್ದಾರೆ. ಅದೂ ಡಿ ಬಾಸ್ ದರ್ಶನ್​ಗಾಗಿ ಅನ್ನೋದು ವಿಶೇಷ. ಇಷ್ಟಕ್ಕೂ ಮೋಸ್ಡ್ ಡಿಮ್ಯಾಂಡಿಂಗ್ ಜಗಪತಿ ಬಾಬು...

ಅಪಮಾನದಿಂದ ಶೋಕ್ದಾರ್ ಮುಕ್ತ.. ನೋ ಮಿಸ್ಟೇಕ್..?!

ನೈಟ್ ಸಫಾರಿಯಿಂದ ಹೊಸ ವಿವಾದದಲ್ಲಿ ಸಿಲುಕಿಕೊಂಡಿದ್ದ ಸ್ಯಾಂಡಲ್​ವುಡ್​ನ ಶೋಕ್ದಾರ್, ಟಾಕ್ ಆಫ್ ದ ಟೌನ್ ಆಗಿದ್ರು. ಆದ್ರೀಗ ಅರಣ್ಯಾಧಿಕಾರಿಗಳು ಆ ಕೇಸ್​ನ ಟ್ರೇಸ್ ಮಾಡಿದ್ದಾರೆ. ಅವಮಾನ ಹಾಗೂ ಅಪಮಾನಗಳಿಂದ ಬಜಾರ್ ಹುಡ್ಗನಿಗೆ ಮುಕ್ತಿ...

ಡಿಕೆಶಿ ಗೂಂಡಾ ರಾಜಕಾರಣ ನಡೆಯುವುದಿಲ್ಲ : ಶೋಭಾ ಕರಂದ್ಲಾಜೆ

ಮೈಸೂರು :  ಶಿರಾ, ಆರ್ ಆರ್​ ನಗರ ವಿಧನಾಸಭಾ ಉಪ ಚುನಾವಣೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ . ಕೆ ಶಿವಕುಮಾರ್​ ಅವರ ಗೂಂಡಾ ರಾಜಕಾರಣ  ನಡೆಯುವುದಿಲ್ಲ ಅಂತ ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ...

Recent Comments