Home ಸಿನಿ ಪವರ್ ಯಶ್​​ -ರಾಧಿಕಾ ದಂಪತಿಗೆ ಸುಮಲತಾ ವಿಶ್

ಯಶ್​​ -ರಾಧಿಕಾ ದಂಪತಿಗೆ ಸುಮಲತಾ ವಿಶ್

ಸ್ಯಾಂಡಲ್ವುಡ್ ಸಿಂಡ್ರೆಲ್ಲಾ ರಾಧಿಕಾ ಪಂಡಿತ್ ನಿನ್ನೆ ಎರಡನೇ ಮಗುವಿಗೆ ಜನ್ಮ ನೀಡಿದ್ದಾರೆ. ಯಶ್ -ರಾಧಿಕಾ ಫ್ಯಾಮಿಲಿಗೆ ದೀಪಾವಳಿಯ ಬಿಗ್ ಗಿಫ್ಟ್ ಆಗಿ ಜೂನಿಯರ್ ಯಶ್ ಬಂದಿದ್ದಾನೆ. ಹೀಗಾಗಿ ಯಶ್ – ರಾಧಿಕಾ ದಂಪತಿ ಮತ್ತು ಅವರ ಕುಟುಂಬದವ್ರು ಖುಷಿಯಲ್ಲಿದ್ದಾರೆ.
ಇನ್ನು ರೆಬೆಲ್ ಸ್ಟಾರ್ ಅಂಬರೀಶ್ ಕುಟುಂಬಕ್ಕೆ ಯಶ್ ಆಪ್ತರು. ಸಂಸದೆ ಸುಮಲತಾ ಅಂಬರೀಶ್ ಯಶ್​ರನ್ನು ತನ್ನ ಮಗನಂತೆ ಟ್ರೀಟ್ ಮಾಡ್ತಾರೆ. ಮೊಮ್ಮಗ ಹುಟ್ಟಿದ್ದಕ್ಕೆ ಸುಮಲತಾ ಅಂಬರೀಶ್​ ಕೂಡ ಖುಷಿಯಲ್ಲಿದ್ದಾರೆ. ನಿಮ್ಮ ಮನೆಗೆ ಎರಡನೇ ಪುಟಾಣಿ ಅತಿಥಿಯ ಆಗಮನವಾಗಿದೆ. ಇಡೀ ಕುಟುಂಬಕ್ಕೆ ದೇವರು ಸುಖ, ಸಂತೋಷ ನೆಮ್ಮದಿ ಕರುಣಿಸಲಿ ಅಂತ ಸುಮಲತಾ ಶುಭಹಾರೈಸಿದ್ದಾರೆ.

LEAVE A REPLY

Please enter your comment!
Please enter your name here

- Advertisment -

Most Popular

5 ವರ್ಷದ ಬಾಲಕಿ ಕಾಣೆ

ಬೆಂಗಳೂರು : ನಗರದ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ 5 ವರ್ಷದ ಬಾಲಕಿ ಕಾಣೆಯಾಗಿದ್ದಾಳೆ. ಲೋಕಿತ ಕೆ.ಮರನ್ ಕಾಣೆಯಾಗಿರುವ ಬಾಲಕಿ‌. ಈಕೆ ತನ್ನ ತಾತನ ಜೊತೆ ಸೆ.18 ರಂದು ಮನೆಯಿಂದ ತೆರಳಿದ್ದಳು. ಮೆಜೆಸ್ಟಿಕ್ ನಿಲ್ದಾಣದಲ್ಲಿ...

ಅಕ್ಕ ಗೌರಿ ಲಂಕೇಶ್​ರನ್ನು ನೆನೆದು ಕಣ್ಣೀರಿಟ್ಟ ಇಂದ್ರಜಿತ್ ಲಂಕೇಶ್..!

ಬೆಂಗಳೂರು : ಸ್ಯಾಂಡಲ್​​ವುಡ್​ ಡ್ರಗ್ಸ್​ ಮಾಫಿಯಾ ವಿಚಾರಕ್ಕೆ ಸಂಬಂಧಿಸಿದಂತೆ ಸೋಮವಾರ ಸಿಸಿಬಿ ವಿಚಾರಣೆ ಎದುರಿಸಿದ್ದ ನಿರ್ದೇಶಕ ಇಂದ್ರಜಿತ್ ಲಂಕೇಶ್ ಇಂದು ಮತ್ತೊಮ್ಮೆ ಸಿಸಿಬಿ ಅಧಿಕಾರಿಗಳ ಮುಂದೆ ಹಾಜರಾಗುತ್ತಿದ್ದಾರೆ.  ಇಂದು ಸಿಸಿಬಿ ವಿಚಾರಣೆಗೆ ಹೋಗುವ...

ಸ್ಯಾಂಡಲ್​​ವುಡ್​​​​​ನಲ್ಲಿ ಡ್ರಗ್​ ಮಾಫಿಯಾ : ಇಂದು ಸಿಸಿಬಿಯಿಂದ ನಟಿ ರಾಗಿಣಿ ವಿಚಾರಣೆ

ಬೆಂಗಳೂರು :  ಸ್ಯಾಂಡಲ್​​​​ವುಡ್​​ನಲ್ಲಿ ಡ್ರಗ್​​ ಮಾಫಿಯಾದ ಬಗ್ಗೆ ಬಿಸಿಬಿಸಿ ಚರ್ಚೆ ನಡೀತಾ ಇದೆ. ಚಂದನವನಕ್ಕೆ ಮಾದಕ ಜಾಲ ಹಬ್ಬಿದೆಯೇ ಅಥವಾ ಇಲ್ಲವೇ ಅನ್ನೋದು ಸದ್ಯದ ಗಾಂಧಿನಗರದ ಹಾಟ್ ಸುದ್ದಿ. ಇದಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ...

ಕೊರೋನಾದಿಂದ ಮಾಜಿ ಶಾಸಕ ಅಪ್ಪಾಜಿ ಗೌಡ ನಿಧನ

ಶಿವಮೊಗ್ಗ : ಭದ್ರಾವತಿಯ ಜೆಡಿಎಸ್ ನ ಮಾಜಿ ಶಾಸಕ ಅಪ್ಪಾಜಿಗೌಡ ವಿಧಿವಶರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಕೊರೋನಾ ಸೋಂಕಿಗೆ ಒಳಗಾಗಿದ್ದ ಅವರು,  ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಅಪ್ಪಾಜಿಗೌಡರಿಗೆ 69 ವರ್ಷ ವಯಸ್ಸಾಗಿತ್ತು. ಪತ್ನಿ...

Recent Comments