Home ರಾಜ್ಯ ವಿಶ್ವೇಶ ತೀರ್ಥ ಶ್ರೀಗಳ ನಿಧನಕ್ಕೆ ಸಿಎಂ ಯಡಿಯೂರಪ್ಪ ಸಂತಾಪ

ವಿಶ್ವೇಶ ತೀರ್ಥ ಶ್ರೀಗಳ ನಿಧನಕ್ಕೆ ಸಿಎಂ ಯಡಿಯೂರಪ್ಪ ಸಂತಾಪ

ಉಡುಪಿ: ಪೇಜಾವರ ಮಠದ ವಿಶ್ವೇಶ ತೀರ್ಥ ಶ್ರೀಗಳ ಅಗಲಿಕೆಗೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸಂತಾಪ ಸೂಚಿಸಿದ್ದಾರೆ.

ಪೇಜಾವರ ಮಠದ ವಿಶ್ವೇಶ್ವತೀರ್ಥ ಶ್ರೀಗಳು ಬೃಂದಾವನಸ್ತ

ಕೃಷ್ಣೈಕ್ಯ ವಿಶ್ವೇಶ ತೀರ್ಥ ಶ್ರೀಗಳ ಅಂತಿಮ ವಿಧಿ ವಿಧಾನಗಳು ಹೇಗೆ ನಡೆಯುತ್ತೆ ಗೊತ್ತಾ?

ಶ್ರೀಗಳ ಅಗಲಿಕೆ, ಹಿಂದೂ ಧರ್ಮದ ಪ್ರಮುಖ ಮಾರ್ಗದರ್ಶಿಯನ್ನು ಕಳೆದುಕೊಂಡತ್ತಾಗಿದೆ. ಶ್ರೀಗಳು ಆಧ್ಯಾತ್ಮಿಕ ಸಾಧನೆಯಿಂದ ಸಮಾಜ ಸೇವೆಯನ್ನು ಮಾಡಿದವರು. ದಲಿತರೊಂದಿಗೆ ಸಹಭೋಜನ ಮಾಡಿ ಹಿಂದೂ ಧರ್ಮದಲ್ಲಿ ಅಸಮಾನತೆಯನ್ನು ಕ್ಷೀಣಿಸುವಂತೆ ಮಾಡಲು ಪ್ರಯತ್ನಿಸಿದ ಮಹಾನ್ ಸಂತರು. ಸಮಾಜ ಸೇವೆಯನ್ನು ಉಸಿರಾಗಿಸಿಕೊಂಡು ಬದುಕಿದ ದೈವಿ ಸಂಭೂತರು . ಶ್ರೀಕೃಷ್ಣ ಅವರ ಆತ್ಮಕ್ಕೆ ಮೋಕ್ಷ ಕರುಣಿಸಲಿ, ಶ್ರೀಗಳ ಅಗಲಿಕೆ ನೋವನ್ನು ಭರಿಸುವ ಶಕ್ತಿಯನ್ನು ನಾಡಿನ ಜನಕ್ಕೆ ಹಾಗೂ ಭಕ್ತಾದಿಗಳಿಗೆ ಶ್ರೀಕೃಷ್ಣ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಅಂತ ಕಂಬನಿ ಮಿಡಿದರು.

ಬೆಂಗಳೂರಿನ ವಿದ್ಯಾಪೀಠದಲ್ಲಿ ಕೃಷ್ಣೈಕ್ಯ ವಿಶ್ವೇಶ ತೀರ್ಥರ ಬೃಂದಾವನ

ವಿಶ್ವೇಶ ತೀರ್ಥ ಶ್ರೀಗಳ ಅಗಲಿಕೆಗೆ ಮೋದಿ ಸಂತಾಪ

ಕೃಷ್ಣೈಕ್ಯ ವಿಶ್ವೇಶ ತೀರ್ಥ ಶ್ರೀಗಳ ಅಪರೂಪದ ಫೋಟೋಗಳು

LEAVE A REPLY

Please enter your comment!
Please enter your name here

- Advertisment -

Most Popular

5 ವರ್ಷದ ಬಾಲಕಿ ಕಾಣೆ

ಬೆಂಗಳೂರು : ನಗರದ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ 5 ವರ್ಷದ ಬಾಲಕಿ ಕಾಣೆಯಾಗಿದ್ದಾಳೆ. ಲೋಕಿತ ಕೆ.ಮರನ್ ಕಾಣೆಯಾಗಿರುವ ಬಾಲಕಿ‌. ಈಕೆ ತನ್ನ ತಾತನ ಜೊತೆ ಸೆ.18 ರಂದು ಮನೆಯಿಂದ ತೆರಳಿದ್ದಳು. ಮೆಜೆಸ್ಟಿಕ್ ನಿಲ್ದಾಣದಲ್ಲಿ...

ಅಕ್ಕ ಗೌರಿ ಲಂಕೇಶ್​ರನ್ನು ನೆನೆದು ಕಣ್ಣೀರಿಟ್ಟ ಇಂದ್ರಜಿತ್ ಲಂಕೇಶ್..!

ಬೆಂಗಳೂರು : ಸ್ಯಾಂಡಲ್​​ವುಡ್​ ಡ್ರಗ್ಸ್​ ಮಾಫಿಯಾ ವಿಚಾರಕ್ಕೆ ಸಂಬಂಧಿಸಿದಂತೆ ಸೋಮವಾರ ಸಿಸಿಬಿ ವಿಚಾರಣೆ ಎದುರಿಸಿದ್ದ ನಿರ್ದೇಶಕ ಇಂದ್ರಜಿತ್ ಲಂಕೇಶ್ ಇಂದು ಮತ್ತೊಮ್ಮೆ ಸಿಸಿಬಿ ಅಧಿಕಾರಿಗಳ ಮುಂದೆ ಹಾಜರಾಗುತ್ತಿದ್ದಾರೆ.  ಇಂದು ಸಿಸಿಬಿ ವಿಚಾರಣೆಗೆ ಹೋಗುವ...

ಸ್ಯಾಂಡಲ್​​ವುಡ್​​​​​ನಲ್ಲಿ ಡ್ರಗ್​ ಮಾಫಿಯಾ : ಇಂದು ಸಿಸಿಬಿಯಿಂದ ನಟಿ ರಾಗಿಣಿ ವಿಚಾರಣೆ

ಬೆಂಗಳೂರು :  ಸ್ಯಾಂಡಲ್​​​​ವುಡ್​​ನಲ್ಲಿ ಡ್ರಗ್​​ ಮಾಫಿಯಾದ ಬಗ್ಗೆ ಬಿಸಿಬಿಸಿ ಚರ್ಚೆ ನಡೀತಾ ಇದೆ. ಚಂದನವನಕ್ಕೆ ಮಾದಕ ಜಾಲ ಹಬ್ಬಿದೆಯೇ ಅಥವಾ ಇಲ್ಲವೇ ಅನ್ನೋದು ಸದ್ಯದ ಗಾಂಧಿನಗರದ ಹಾಟ್ ಸುದ್ದಿ. ಇದಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ...

ಕೊರೋನಾದಿಂದ ಮಾಜಿ ಶಾಸಕ ಅಪ್ಪಾಜಿ ಗೌಡ ನಿಧನ

ಶಿವಮೊಗ್ಗ : ಭದ್ರಾವತಿಯ ಜೆಡಿಎಸ್ ನ ಮಾಜಿ ಶಾಸಕ ಅಪ್ಪಾಜಿಗೌಡ ವಿಧಿವಶರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಕೊರೋನಾ ಸೋಂಕಿಗೆ ಒಳಗಾಗಿದ್ದ ಅವರು,  ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಅಪ್ಪಾಜಿಗೌಡರಿಗೆ 69 ವರ್ಷ ವಯಸ್ಸಾಗಿತ್ತು. ಪತ್ನಿ...

Recent Comments