Home ರಾಜ್ಯ ಕೈಜೋಡಿಸಿ ಪ್ರಾರ್ಥನೆ ಮಾಡುತ್ತೆನೆ ಮನೆಯಿಂದ ಯಾರೂ ಹೊರ ಬರಬೇಡಿ : ಯಡಿಯೂರಪ್ಪ

ಕೈಜೋಡಿಸಿ ಪ್ರಾರ್ಥನೆ ಮಾಡುತ್ತೆನೆ ಮನೆಯಿಂದ ಯಾರೂ ಹೊರ ಬರಬೇಡಿ : ಯಡಿಯೂರಪ್ಪ

ಬೆಂಗಳೂರು : ಯಡಿಯೂರಪ್ಪನವರಿಗೆ ಎರಡನೇ ಬಾರಿ ಕೊರೋನಾ ಪಾಸಿಟಿವ್ ಆಗಿತ್ತು. ಈಗ ಗುಣಮುಖರಾಗಿ ಡಿಸ್ ಚಾರ್ಜ್ ಆಗಿದ್ದಾರೆ. ಇದೇ ಸಮಯದಲ್ಲಿ ಮಾತನಾಡಿದ ಅವರು ಕೊರೋನಾ ಕಂಟ್ರೋಲ್ಗೆ ಬಿಗಿಯಾದ ಕ್ರಮ ಕೈಗೊಂಡಿದ್ದೇವೆ.
ಒಂದು ಮನೆಯಲ್ಲಿ 3 – 4 ಜನರಿಗೆ ಕೊರೊನಾ ಆಗ್ತಾಯಿದೆ , ಪ್ರಧಾನ ಮಂತ್ರಿಯವರು ಹೇಳಿದ ಹಾಗೆ ಮಾಸ್ಕ್ ಧರಿಸಬೇಕು , ಸ್ಯಾನಿಟೈಸರ್ ಬಳಸಬೇಕು, ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು. ಕೈಜೋಡಿಸಿ ಪ್ರಾರ್ಥನೆ ಮಾಡುತ್ತೆನೆ ಮನೆಯಿಂದ ಯಾರೂ ಹೊರ ಬರಬೇಡಿ. ಅನಗತ್ಯ ಓಡಾಟ ಬೇಡ. ಇದರಿಂದ ಕೊರೊನಾ ಹೆಚ್ಚಾಗ್ತಾಯಿದೆ , ಕಂಟ್ರೋಲ್ ಮಾಡಲು ಆಗದ ಪರಿಸ್ಥಿತಿ ತಲುಪಿದ್ದೆವೆ . ಮಾಸ್ಕ್ ಹಾಕಿಲ್ಲ ಅಂತಾ ಪೋಲಿಸರು ದಂಡ ಹಾಕಲು ಅವಕಾಶ ಕೊಡಬೇಡಿ. ನಾನು ಆರೋಗ್ಯವಾಗಿ ಬಂದಿದ್ದೆನೆ.

ಇಂದು ಸಚಿವರ ಸಭೆ ಕರೆದಿದ್ದೆನೆ, ಜಿಲ್ಲೆಗಳಲ್ಲಿ ಕೊರೊನಾ ತಡೆಯಲು ಏನೇನು ಕ್ರಮ ಕೈಗೊಳ್ಳಬೇಕು ಎಂಬುದನ್ನ ಸೂಚನೆ‌ ನೀಡಲಾಗ್ತಾಯಿದೆ . ಆಸ್ಪತ್ರೆಯಲ್ಲಿದ್ದಾಗ ನಾನು ನಿರಂತರವಾಗಿ ಕಾರ್ಯದರ್ಶಿ, ಸಚಿವರ ಜೊತೆ ಕಾಂಟ್ಯಾಕ್ಟ್ ಲಿ ಇದ್ದೆ.
ಕೊರೊನಾ ಕಂಟ್ರೋಲ್ ಗೆ ಏನೇನು ಕ್ರಮ ಕೈಗೊಳ್ಳಬೇಕು ಚರ್ಚೆ ನಡೆಸಲಾಗುತ್ತದೆ ಎಂದು ಯಡಿಯೂರಪ್ಪ ಹೇಳಿಕೆ ನೀಡಿದ್ದಾರೆ.

LEAVE A REPLY

Please enter your comment!
Please enter your name here

- Advertisment -

Most Popular

‘ನನ್ನಿಂದ ಮನೆಯವರೆಗೂ ಸೋಂಕು ತಗುಲಿದೆ ಎಂದು ತಹಶೀಲ್ದಾರ್ ಸೂಸೈಡ್’

ಚಿಕ್ಕಮಗಳೂರು: ನನ್ನಿಂದಲೇ ನನ್ನ ಮಕ್ಕಳು, ಮೊಮ್ಮಕ್ಕಳಿಗೆ ಕೊರೋನ ಬಂತು. ನನಗೆ ವಯಸ್ಸಾಗಿದ್ದು, ಬದುಕುವ ಭರವಸೆ ಕಡಿಮೆ ಇದೆ. ಆದರೆ, ನನ್ನ ಮಕ್ಕಳು, ಮೊಮ್ಮಕ್ಕಳಿಗೆ ನನ್ನ ಕಣ್ಣೆದುರೇ ಏನಾದರೂ ಆದರೆ ಅದನ್ನ ನನ್ನಿಂದ ಸಹಿಸಿಕೊಳ್ಳಲು...

ಮನೆ, ಮನೆಗೆ ಹಾಲು ವಿತರಣೆಗೆ ಪೊಲೀಸರ ಅಡ್ಡಿ..!  

ಶಿವಮೊಗ್ಗ: ನಗರ ಪ್ರದೇಶದ ಮನೆಮನೆಗಳಿಗೆ ಹಾಲು ಮಾರಾಟ ಮಾಡುವ ರೈತರಿಗೂ ಬಿಡದೇ ಪೊಲೀಸರು, ದರ್ಪ ಮೆರೆದಿದ್ದಾರೆ ಎಂಬ ಆರೋಪ ಕೇಳಿ ಬರುತ್ತಿದೆ.  ಹಾಲು, ತರಕಾರಿ ಮನೆಮನೆಗೆ ತೆರಳಿ ಮಾರಾಟ ಮಾಡಬಹುದು ಎಂದು ಜಿಲ್ಲಾಡಳಿತ ಸೂಚನೆ...

‘ವೈದ್ಯರ ಮೇಲೆ ಮಾರಣಾಂತಿಕ ಹಲ್ಲೆ’

ಕಲಬುರಗಿ: ಹಗಲಿರುಳು ಎನ್ನದೇ ಕೊರೊನಾ ರೋಗಿಗಳನ್ನ ಬದುಕಿಸೊದಕ್ಕೆ ದುಡಿಯುತ್ತಿರುವ ವೈದ್ಯರು ಮತ್ತು ಸಿಬ್ಬಂದಿಗಳ ಮೇಲೆ ಗ್ರಾಮಸ್ಥರು ಹಲ್ಲೆ ಮಾಡಿರುವಂತಹ ಘಟನೆ ಕಲಬುರಗಿ ಜಿಲ್ಲೆ ಸೇಡಂ ತಾಲೂಕಿನ ಗುಂಡೇಪಲ್ಲಿ ಗ್ರಾಮದಲ್ಲಿ ನಡೆದಿದೆ.‌ ಕಳೆದ ನಾಲ್ಕು...

‘ನಾಳೆಯಿಂದ ಯಾರು ಕೂಡ ವಾಹನಗಳಲ್ಲಿ ಓಡಾಡುವಂತಿಲ್ಲ’

ಶಿವಮೊಗ್ಗ : ರಾಜ್ಯ ಸರ್ಕಾರದ ಲಾಕ್ ಡೌನ್ ಮಾರ್ಗಸೂಚಿ ಹೊರಡಿಸಿದ ಬೆನ್ನಲ್ಲೇ, ಶಿವಮೊಗ್ಗದಲ್ಲಿಯೂ ಕಟ್ಟುನಿಟ್ಟಿನ ಲಾಕ್ ಡೌನ್ ಗೆ ನಿರ್ಧಾರ ಮಾಡಲಾಗಿದೆ.  ಇಂದು ಶಿವಮೊಗ್ಗದಲ್ಲಿ ಜಿಲ್ಲೆಯ ವಿವಿಧ ಇಲಾಖಾಧಿಕಾರಿಗಳ ಮತ್ತು ವರ್ತಕರೊಂದಿಗೆ ಜಿಲ್ಲಾಡಳಿತದ ಸಭೆಯಲ್ಲಿ...

Recent Comments