Tuesday, September 27, 2022
Powertv Logo
Homeದೇಶಶಬರಿಮಲೆಗೆ ಮಹಿಳೆಯರು ಹೋದರೆ ಭಕ್ತರ ಮನಸ್ಸು ವಿಚಲಿತವಾಗುತ್ತೆ : ಯೇಸುದಾಸ್

ಶಬರಿಮಲೆಗೆ ಮಹಿಳೆಯರು ಹೋದರೆ ಭಕ್ತರ ಮನಸ್ಸು ವಿಚಲಿತವಾಗುತ್ತೆ : ಯೇಸುದಾಸ್

ಕೊಚ್ಚಿ : ಶಬರಿಮಲೆಗೆ ಮಹಿಳೆಯರ ಪ್ರವೇಶದ ವಿಚಾರಕ್ಕೆ ಸಂಬಂಧಿಸಿದಂತೆ ಖ್ಯಾತ ಗಾಯಕ ಯೇಸುದಾಸ್ ಪ್ರತಿಕ್ರಿಯೆ ನೀಡಿದ್ದಾರೆ. 

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹಿಳೆಯರು ಅಯ್ಯಪ್ಪನ ದರ್ಶನಕ್ಕೆ ಹೋಗಬಾರದು. ಮಹಿಳೆಯರು ದೇವಾಲಯಕ್ಕೆ ಆಗಮಿಸಿವುದರಿಂದ ಭಕ್ತರ ಮನಸ್ಸು ವಿಚಲಿತವಾಗುತ್ತದೆ . ಆಧುನಿಕ ಯುಗದ ಉಡುಗೆ ಧರಿಸಿ ಹೋದರೆ ಅಯ್ಯಪ್ಪ ಕಣ್ತೆರೆದು ನೋಡುವುದಿಲ್ಲ .ಆ ದ್ರೆ ಅಯ್ಯಪ್ಪನ ಭಕ್ತರು ಆಕೆಯನ್ನು ನೋಡುತ್ತಾರೆ. ಇದರಿಂದ ಭಕ್ತರ ಉದ್ದೇಶವೇ ಬದಲಾಗತ್ತೆ. ಹೀಗಾಗಿ ಮಹಿಳೆಯರು ದೇಗುಲಕ್ಕೆ ಹೋಗಬಾರದು ಎಂಬುದು ನನ್ನ ಮನವಿ ಎಂದು ಹೇಳಿದರು. 

6 COMMENTS

LEAVE A REPLY

Please enter your comment!
Please enter your name here

- Advertisment -

Most Popular

Recent Comments